Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ರಾಜ್ಯ ಆರೋಗ್ಯ ಕವಚ-108 : ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಕರ್ನಾಟಕ ರಾಜ್ಯ ಆರೋಗ್ಯ ಕವಚ-108 ನೌಕರರ ಸಂಘದ ವತಿಯಿಂದ ಐ.ಎಂ.ಎ.ಹಾಲ್‍ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಲೋಕೇಶ್, ಅಧ್ಯಕ್ಷರಾಗಿ ಕರಿಯಪ್ಪ, ಉಪಾಧ್ಯಕ್ಷರಾಗಿ ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಚಿತ್ರಲಿಂಗಪ್ಪ, ಸಂಘಟನಾ ಕಾರ್ಯದರ್ಶಿಗಳಾಗಿ ಮಂಜುನಾಥ್, ಸುಧಾಕರ, ಸಂಚಾಲಕರಾಗಿ ಅರುಣ್‍ಕುಮಾರ್, ಸಹ ಸಂಚಾಲಕರಾಗಿ ಗಂಗಾಧರ್, ಮಹಿಳ ಘಟಕದ ಜಿಲ್ಲಾಧ್ಯಕ್ಷೆಯಾಗಿ ಸಿ.ಎಲ್.ಆಶ ಇವರುಗಳನ್ನು ನೇಮಕ ಮಾಡಲಾಯಿತು.
ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾಗಿ ಪ್ರಕಾಶ್, ಹಿರಿಯೂರು ತಾಲ್ಲೂಕು ಅಧ್ಯಕ್ಷರಾಗಿ ವೀರಾಭೋವಿ, ಹೊಸದುರ್ಗ ತಾಲ್ಲೂಕು ಅಧ್ಯಕ್ಷರಾಗಿ ರಂಗಸ್ವಾಮಿ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾಗಿ ಮಂಜುನಾಥ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷರಾಗಿ ಹುಸೇನ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾಗಿ ರಂಗಸ್ವಾಮಿ ಇವರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ನಾಗರಾಜ್ ತಿಳಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!