Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ : ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದು ನಿಷೇಧ

Facebook
Twitter
Telegram
WhatsApp

 

ಚಿತ್ರದುರ್ಗ,(ನ.04) : ಇದೇ ನವೆಂಬರ್ 6ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದುನ್ನು ನಿಷೇಧಿಸಿದೆ.

ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್‍ಲೈನ್  ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ್ ಕಾರ್ಡ್ ಅಥವಾ ಇನ್ನಾವುದೇ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ಹಾಜರುಪಡಿಸುವಂತೆ ಕೇಂದ್ರಿಯ ದಾಖಲಾತಿ ಘಟಕ ವಿಶೇಷಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!