Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ. 15 ರಂದು ಕಸಾಪ ರಾಜ್ಯಾಧ್ಯಕ್ಷರಿಂದ ಆಜೀವ ಸದಸ್ಯರಿಗೆ ಅಭಿನಂದನೆ ಮತ್ತು ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ, (ಡಿ.13) :  ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಮಹೇಶ್ ಜೋಶಿಯವರು ಡಿ.15 ರಂದು ಬುಧವಾರ ಸಂಜೆ 5 ಗಂಟೆಗೆ ಜರುಗುವ ಜಿಲ್ಲಾಧ್ಯಕ್ಷರ ಪದ ಗ್ರಹಣ ಸಮಾರಂಭ ಹಾಗೂ ಆಜೀವ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಮತಗಳನ್ನು ನೀಡಿ ಗೆಲುವು ನೀಡಿದ ಮತದಾರರಿಗೆ ಕೃತಜ್ಞತೆ ಸೂಚಿಸಲಾಗುವುದು.

ಕಸಾಪ ರಾಜ್ಯಧ್ಯಕ್ಷ ಮಹೇಶ್ ಜೋಶಿಯವರು ಕಸಾಪ ಮುಂದಿನ ಯೋಜನೆ, ಯೋಚನೆಗಳ ಬಗ್ಗೆ ವಿವರ ನೀಡಲಿದ್ದಾರೆ. ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎಂ. ಶಿವಸ್ವಾಮಿ ಸೇವಾ ಸ್ವೀಕಾರ ಕೈಗೊಳ್ಳಲಿದ್ದಾರೆ.

ನಗರದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಧನಂಜಯ, ವಾಸವಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಸ್.ಎ. ಸತ್ಯನಾರಾಯಣ ಶೆಟ್ಟಿ, ಚಿತ್ರದುರ್ಗ ಜಿಲ್ಲಾ ವೃತ್ತಿ ನಿರತ ಆರ್ಕಿಟೆಕ್ಟ್ ಮತ್ತು ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಪಿ.ಎಲ್. ಸುರೇಶ್ ರಾಜ್, ಕಸಾಪ ನಿಕಟ ಪೂರ್ವ ಅಧ್ಯಕ್ಷ ಡಾ. ದೊಡ್ಡ ಮಲ್ಲಯ್ಯ ಭಾಗವಹಿಸಲಿದ್ದಾರೆ.

ಸರಕಾರದ ಸೂಚನೆಯಂತೆ ಹಾರ, ಪೇಟ,ಶಾಲುಗಳನ್ನು ನೀಡಬಾರದೆಂದು ವಿನಂತಿ. ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದಾಗಿದೆ ಎಂದು ನಾಡೋಜ ಮಹೇಶ್ ಜೋಶಿ ವಿನಂತಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!