Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಿತ್ರದುರ್ಗಕ್ಕೆ ನವೆಂಬರ್ 3 ರಂದು ಕಸಾಪ ಅಧ್ಯಕ್ಷರ ಜಿಲ್ಲಾ ಪ್ರವಾಸ

---Advertisement---

 

ಚಿತ್ರದುರ್ಗ.ನ.02 : ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ನವೆಂಬರ್ 3ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ನ.3ರಂದು ಮಧ್ಯಾಹ್ನ 1ಕ್ಕೆ ಬೆಂಗಳೂರುನಿಂದ ಹೊರಟು ಸಂಜೆ 5ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ನಂತರ ಸಂಜೆ 6ಕ್ಕೆ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ವತಿಯಿಂದ ಆಯೋಜಿಸಿರುವ “ಕರ್ನಾಟಕ ರಾಜ್ಯೋತ್ಸವ”ದ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು. ಕಾರ್ಯಕ್ರಮ ಮುಗಿದ ನಂತರ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳುವರು ಎಂದು ಕಸಾಪ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಕೆ.ಎನ್.ಅವಿನಾಶ್ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment