ತಿರುವನಂತಪುರಂ: ದೇಶದೆಲ್ಲೆಡೆ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೆ ಇದೆ. ಈ ಹಿನ್ನೆಲೆ ಎಲ್ಲಾ ರಾಜ್ಯದಲ್ಲೂ ಅಲರ್ಟ್ ಆಗಿದ್ದು, ಸೋಂಕು ಮತ್ತಷ್ಟು ಹೆಚ್ಚಳವಾಗದಂತೆ ತಡೆಯಲು ಮುಂಜಾಗ್ರತ ಕ್ರಮ ಕೈಗೊಳ್ಳುತ್ತಿದ್ದಾರೆ.
ಕೇರಳ, ಮಹಾರಾಷ್ಟ್ರದಲ್ಲೂ ಸೋಂಕು ಉಲ್ಬಣಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಪಿಣರಾಯಿ ವಿಜಯನ್, ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಸಂಪೂರ್ಣ ಲಾಕ್ಡೌನ್ ಮಾಡಲು ನಿರ್ಧರಿಸಿದ್ದಾರೆ.
ಎರಡು ಭಾನುವಾರ ಅಂದರೆ ಜನವರಿ 23 ಮತ್ತು 30 ರಂದು ಸಂಪೂರ್ಣ ಲಾಕ್ಡೌನ್ ಮಾಡಲು ಆದೇಶಿಸಿದ್ದಾರೆ. ಈ ಲಾಕ್ಡೌನ್ ಬಿಟ್ಟರೆ ಮತ್ಯಾವುದೇ ರೀತಿಯ ಕರ್ಫ್ಯೂ ಇರುವುದಿಲ್ಲ. ಸೋಂಕು ತಡೆಗೆ ಪಿಣರಾಯಿ ವಿಜಯನ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…