Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವ್ಯಕ್ತಿಗೆ 142 ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ…!

Facebook
Twitter
Telegram
WhatsApp

Kerala: Man Sentenced to 142 Years in Jail and Fined Rs 5 Lakh for Sexually Assaulting Minor Girl For Two Years

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ವ್ಯಕ್ತಿಗೆ 142 ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ…!

ಕೇರಳದ ಪತ್ತನಂತಿಟ್ಟದ ಪೋಕ್ಸೋ ನ್ಯಾಯಾಲಯವು 10 ವರ್ಷದ ಮಗುವಿನ ಮೇಲೆ ಎರಡು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ 41 ವರ್ಷದ ವ್ಯಕ್ತಿಗೆ 142 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ (ಆರ್‌ಐ) ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ನ್ಯಾಯಾಲಯವು ವ್ಯಕ್ತಿಗೆ ಈ ಶಿಕ್ಷೆಯನ್ನು ನೀಡಿದೆ. ಮತ್ತು ಆರೋಪಿಯು ದಂಡವನ್ನು ಪಾವತಿಸದಿದ್ದರೆ, ಹೆಚ್ಚುವರಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಹೇಳಿದೆ. ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ನೀಡಲಾದ ಗರಿಷ್ಠ ಶಿಕ್ಷೆಯ ಅವಧಿ ಇದಾಗಿದೆ.

ಆನಂದನ್ ಪಿಆರ್ ಅಲಿಯಾಸ್ ಬಾಬು ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. 2019 ಮತ್ತು 2021 ರ ನಡುವೆ 10 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಮತ್ತು ಆ ಎರಡು ವರ್ಷಗಳ ಅವಧಿಯಲ್ಲಿ ಆಕೆಯ ಮೇಲೆ ಅಮಾನುಷ ರೀತಿಯಲ್ಲಿ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ತಿರುವಲ್ಲಾ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಾಬು ಸಂಬಂಧಿಕರಾಗಿದ್ದು, ಮಗುವಿನ ಪೋಷಕರೊಂದಿಗೆ ಅದೇ ನಿವಾಸದಲ್ಲಿ ಇರುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!