Connect with us

Hi, what are you looking for?

ಪ್ರಮುಖ ಸುದ್ದಿ

ಎಲ್ಲಾ ಲೆಕ್ಕಾಚಾರ ಉಲ್ಟಾ ಮಾಡಿದ ಕೊರೋನಾ…..! ಅಂದುಕೊಂಡಿದ್ದ ದಿನ ಬರೋದಿಲ್ವಾ ರಾಕಿಭಾಯ್ ಕೆಜಿಎಫ್-2 ಸಿನಿಮಾ….?

ದೇಶಾದ್ಯಾಂತ ಕೊರೋನಾ ಎರಡನೇ ಅಲೆ ಭೀಕರತೆ ಸೃಷ್ಟಿಸಿರುವುದೋ ಒಂದಾ ಎರಡಾ.. ಎಲ್ಲವೂ ಮುಗಿತು… ಚೀನಿ ವೈರಸ್ ಆರ್ಭಟ ತಪ್ಪಿತು ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಮಹಾಮಾರಿ ಕೊರೋನಾದ ಎರಡನೇ ಅಲೆ ಆರ್ಭಟ, ಅಬ್ಬರ ಜೋರಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಟಫ್ ರೂಲ್ಸ್ ತೆಗೆದುಕೊಂಡಿವೆ. ಅದರಂತೆ ಥಿಯೇಟರ್ಸ್, ಮಾಲ್ ಎಲ್ಲವೂ ಬಂದ್ ಆಗಿವೆ. ಹೀಗಾಗಿ ನಿರ್ಮಾಪಕರು ಹಾಕಿದ್ದ ಲೆಕ್ಕಾಚಾರಾ ಉಲ್ಟಾವಾಗುತ್ತಿದೆ.

ಕೊರೋನಾ ಎರಡನೇ ಅಲೆ ಹೊಡೆತಕ್ಕೆ ರಿಲೀಸ್ ರೆಡಿಯಾಗಿದ್ದ ಸ್ಟಾರ್ ಹೀರೋ ಸಿನಿಮಾಗಳು ರಿಲೀಸ್ ದಿನಾಂಕ ಮತ್ತೆ ಮುಂದೂಡಲ್ಪಟ್ಟಿವೆ. ದುನಿಯಾ ವಿಜಯ್ ನಟನೆಯ ಸಲಗ, ಶಿವರಾಜ್ ಕುಮಾರ್ ನಟನೆಯನ ಭಜರಂಗಿ, ಸುದೀಪ್ ನಟನೆಯ ಕೋಟಿಗೊಬ್ಬ-3 ಹಾಗೂ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾಗಳು ರಿಲೀಸ್ ಡೇಟ್ ಮತ್ತೆ ಮುಂದಕ್ಕೆ ಹೋಗಿವೆ.

ಅದ್ರಲ್ಲೂ ಬಿಗ್ ಬಜೆಟ್ ಹಾಗೂ ದೊಡ್ಡ ಮಟ್ಟಿಗೆ ಸೌಂಡ್ ಮಾಡಿರುವ ಕೆಜಿಎಫ್ -2 ರಿಲೀಸ್ ಗೆ ಚಿತ್ರಪ್ರೇಮಿಗಳು ಎದುರು ನೋಡುತ್ತಿದ್ದರು. ಜುಲೈ 16ಕ್ಕೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷಯೆಲ್ಲಿ ತೆರೆಗೆ ಬರಲು ಸಿದ್ಧವಾಗಿದ್ದ ಕೆಜಿಎಫ್-2 ಸಿನಿಮಾ ಅಂದುಕೊಂಡ ದಿನ ಬಿಗ್ ಸ್ಕ್ರೀನ್ ಗೆ ಅಪ್ಪಳಿಸುವುದು ಡೌಟ್ ಎನ್ನಲಾಗ್ತಿದೆ. ಒಂದು ವೇಳೆ ಮೇ ತಿಂಗಳಾತ್ಯಂಕ್ಕೆ ಈ ಕೊರೋನಾ ಅಬ್ಬರ ಕಡಿಮೆಯಾದ್ರೆ ರಾಕಿಭಾಯ್ ಕೆಜಿಎಫ್-2 ಸಿನಿಮಾ ಥಿಯೇಟರ್ ಗೆ ಬರಬಹುದು. ಇಲ್ಲ ಡಿಸೆಂಬರ್ ಅಂತ್ಯದಲ್ಲಿ ರಿಲೀಸ್ ಆಗಬಹುದು ಏನ್ನುವ ಲೆಕ್ಕಾಚಾರ ಸದ್ಯ ಗಾಂಧಿನಗರದಲ್ಲಿ ಚರ್ಚೆಯಲ್ಲಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!