ಚಿತ್ರದುರ್ಗ. ಸೆ.24 : ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಹಂಚಿಕೆ ಮಾಡಿರುತ್ತಾರೆ. ಹೀಗಾಗಿ ಈ ಯೋಜನೆಯಡಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಚಿತ್ರದುರ್ಗ ನಗರದ ಬಾಲಕ ಮತ್ತು ಬಾಲಕಿಯರಿಗೆ ಉಚಿತ ತರಬೇತಿ ನೀಡಲಾಗುವುದು.
ಷಟಲ್ ಬ್ಯಾಡ್ಮಿಂಟನ್ ತರಬೇತಿ ಪಡೆಯಲು ಇಚ್ಚಿಸುವ ಹಾಗೂ ಕ್ರೀಡಾ ಆಸಕ್ತಿಯುಳ್ಳ 6 ರಿಂದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು ಜಿ.ಕೆ.ಗುರುಮೂರ್ತಿ, ಖೇಲೋ ಇಂಡಿಯಾ ತರಬೇತುದಾರರು, ಒಳಾಂಗಣ ಕ್ರೀಡಾಂಗಣ, ಚಿತ್ರದುರ್ಗ ಇವರಲ್ಲಿ ಹೆಸರು ನೊಂದಾಯಿಸಬೇಕು. ಪಾಸ್ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರವನ್ನು ಅಕ್ಟೋಬರ್ 05 ರೊಳಗಾಗಿ ನೀಡುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9481038141 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…