ಶಿವಮೊಗ್ಗ: ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಗೃಹ ಸಚಿವರಾಗಿದ್ದಾಗ ನಾನು ಕೂಡ ಶುಭ ಹಾರೈಸಿದ್ದೆ.
ನಾಲ್ಕು ಬಾರಿ ಶಾಸಕರಾಗಿದ್ದವರು, ಗೃಹ ಸಚಿವರಾಗಲೂ ಸಮರ್ಥರಿದ್ದಾರೆ ಎಂದುಕೊಂಡಿದ್ದೆ. ಆದ್ರೆ ಅವರು ತೀರ್ಥಹಳ್ಳಿಗೆ ಮಾತ್ರ ಗೃಹ ಮಂತ್ರಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ನೀಡಬೇಕಾದ ಎಲ್ಲಾ ಹೇಳಿಕೆಗಳನ್ನು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಸಚಿವ ಸುಧಾಕರ್ ನೀಡುತ್ತಿದ್ದಾರೆ.
ಇವರು ಗೃಹಮಂತ್ರಿಗಳಾದ ಮೇಲೆ ತೀರ್ಥಹಳ್ಳಿಯಲ್ಲಿರುವ ಬಿಜೆಪಿ ಕಾರ್ಯಕರ್ತರೆಲ್ಲಾ ಗೃಹ ಮಂತ್ರಿಗಳೇ ಆಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವಿನಾಕಾರಣ ಕ್ರಿಮಿನಲ್ ಕೇಸ್ ಹಾಕಿಸುತ್ತಿದ್ದಾರೆಂದು ಕಿಡಿಕಾರಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…