Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೆಂಬರ್ 10 ರಂದು ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ : ಇಲ್ಲಿದೆ ಮಾಹಿತಿ….

---Advertisement---

 

ಸುದ್ದಿಒನ್, ಬೆಂಗಳೂರು, ನವೆಂಬರ್.08  : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ನವೆಂಬರ್ 10 ರಂದು ಏರ್ಪಡಿಸಲಾಗಿದೆ.

ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸಲಹಾತ್ಮಕ ಮೂಳೆರೋಗ ಶಸ್ತ್ರಚಿಕಿತ್ಸೆ ತಜ್ಞರು ಮತ್ತು ರೊಬೊಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಸರ್ಜನ್ ಆದ ಡಾ. ನವೀನ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ನಡೆಸಲಾಗುತ್ತದೆ. ಈ ಕೆಳಕಂಡ
ರೋಗಲಕ್ಷಣಗಳು ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

• ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು
• ನಡೆಯಲು ಕಷ್ಟವಾಗುವಿಕೆ,
• ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ
• ಕೀಹೋಲ್ ಮೂಳೆಚಿಕಿತ್ಸೆಯ ಕಾರ್ಯಾಚರಣೆಗಳು
• ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಸೇರಿದಂತೆ ಇತರೆ ಯಾವುದೇ ರೀತಿಯ ಕೀಲು ನೋವುಗಳಿಗೆ ಸೂಕ್ತ ಪರಿಹಾರ ನೀಡುತ್ತಾರೆ.

ದಾವಣಗೆರೆಯಲ್ಲಿ :
ದಿನಾಂಕ: 10ನೇ ನವೆಂಬರ್ 2023 (ಶುಕ್ರವಾರ)
ವಿಶ್ವಾಸ್ ಲೈಫ್ ಕೇರ್,
ವಿದ್ಯಾರ್ಥಿ ಭವನ ಸರ್ಕಲ್ ಹಡಡಿ ರಸ್ತೆ, ದಾವಣಗೆರೆಯಲ್ಲಿ  ಸಮಯ: ಬೆಳಿಗ್ಗೆ 10:30 ರಿಂದ 2:00 ರವರೆಗೂ

ಚಿತ್ರದುರ್ಗದಲ್ಲಿ : 
ದಿನಾಂಕ: 10 ನೇ ನವೆಂಬರ್ 2023 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ:  ಮಧ್ಯಾಹ್ನ 3:30 ರಿಂದ  5:00 ರವರೆಗೆ

ತುಮಕೂರಿನಲ್ಲಿ : 
ದಿನಾಂಕ: 10ನೇ ನವೆಂಬರ್ 2023 (ಶುಕ್ರವಾರ)
ಟಿಎಚ್ ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬಿಎಚ್ ರಸ್ತೆ, ಗುಬ್ಬಿ ಗೇಟ್, ತುಮಕೂರು
ಸಮಯ: ಸಂಜೆ 7:00 ಗಂಟೆಯಿಂದ 8:30ರ ವರೆಗೆ ತಪಾಸಣೆಗೆ ಲಭ್ಯರಿರುತ್ತಾರೆ.

ಎಬಿವೈ ಫಲಾನುಭವಿಗಳಿಗೆ ಉಚಿತ ಸಮಾಲೋಚನೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ: ಸಂತೋಷ್ ಚೌಹಾಣ್ – 9449696954,

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment