Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನವರಿ 12 ರಂದು ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ

---Advertisement---

ಸುದ್ದಿಒನ್, ಬೆಂಗಳೂರು, ಜನವರಿ.10 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ಜನವರಿ 12 ರಂದು ಏರ್ಪಡಿಸಲಾಗಿದೆ.

ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸಲಹಾತ್ಮಕ ಮೂಳೆರೋಗ ಶಸ್ತ್ರಚಿಕಿತ್ಸೆ ತಜ್ಞರು ಮತ್ತು ರೊಬೊಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಸರ್ಜನ್ ಆದ ಡಾ. ನವೀನ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ನಡೆಸಲಾಗುತ್ತದೆ. ಈ ಕೆಳಕಂಡ ರೋಗಲಕ್ಷಣಗಳು ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

• ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು
• ನಡೆಯಲು ಕಷ್ಟವಾಗುವಿಕೆ,
• ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ
• ಕೀಹೋಲ್ ಮೂಳೆಚಿಕಿತ್ಸೆಯ ಕಾರ್ಯಾಚರಣೆಗಳು
• ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಸೇರಿದಂತೆ ಇತರೆ ಯಾವುದೇ ರೀತಿಯ ಕೀಲು ನೋವುಗಳಿಗೆ ಸೂಕ್ತ ಪರಿಹಾರ ನೀಡುತ್ತಾರೆ.

ದಾವಣಗೆರೆಯಲ್ಲಿ :
ದಿನಾಂಕ: 12 ನೇ ಜನವರಿ 2023 (ಶುಕ್ರವಾರ)
ವಿಶ್ವಾಸ್ ಲೈಫ್ ಕೇರ್, ವಿದ್ಯಾರ್ಥಿ ಭವನ ಸರ್ಕಲ್ ಹಡಡಿ ರಸ್ತೆ, ದಾವಣಗೆರೆಯಲ್ಲಿ  ಸಮಯ: ಬೆಳಿಗ್ಗೆ 10:30 ರಿಂದ 2:00 ರವರೆಗೂ

ಚಿತ್ರದುರ್ಗದಲ್ಲಿ
ದಿನಾಂಕ: 12 ನೇ ಜನವರಿ 2023 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ:  ಮಧ್ಯಾಹ್ನ 3:30 ರಿಂದ  5:00 ರವರೆಗೆ

ಎಬಿವೈ ಫಲಾನುಭವಿಗಳಿಗೆ ಉಚಿತ ಸಮಾಲೋಚನೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ: ಸಂತೋಷ್ ಚೌಹಾಣ್ – 94496 96954 ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment