ಚಿತ್ರದುರ್ಗ | ಕೊಡಗವಳ್ಳಿ ಸಹಕಾರ ಸಂಘಕ್ಕೆ ಆಯ್ಕೆ

suddionenews
0 Min Read

ಸುದ್ದಿಒನ್, ಚಿತ್ರದುರ್ಗ: ತಾಲೂಕಿನ ಕೊಡಗವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪಟೇಲ್ ನಿರಂಜನ ಕ್ಯಾಸಪುರ, ಉಪಾಧ್ಯಕ್ಷರಾಗಿ ಜಿ.ಎನ್.ಶಿವಕುಮಾರ್ ಕೊಡಗವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಸಹಕಾರ ಸಂಘದ ಪ್ರಗತಿಗೆ ಶ್ರಮಿಸಲಾಗುವುದು. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯತ್ತ ಸಾಗಲಾಗುವುದು. ಈ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ ಎಂದು ಕೋರಿದರು. ಜತೆಗೆ ಅವಿರೋಧ ಆಯ್ಕೆಗೆ ಶ್ರಮಿಸಿದ ಸರ್ವರಿಗೂ ಧನ್ಯವಾದ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *