Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಫೆ. 16 ರಂದು ಕೊಟ್ಟೂರು ರಥೋತ್ಸವ : ಚಿತ್ರದುರ್ಗದಿಂದ ಕೊಟ್ಟೂರಿಗೆ ಪಾದಯಾತ್ರೆ‌, ಇಲ್ಲಿದೆ ಮಹತ್ವದ ಮಾಹಿತಿ…!

---Advertisement---

 

ವರದಿ ಕೃಪೆ
                          ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ (ಫೆ. 10) :  ನಗರದ ದೊಡ್ಡಪೇಟೆಯಲ್ಲಿನ ಶ್ರೀ ಗುರು ಕೊಟ್ಟೂರು ಬಸವೇಶ್ವರ ಪಾದಯಾತ್ರೆ ಸಮಿತಿಯವತಿಯಿಂದ ಕೊಟ್ಟೂರು ರಥೋತ್ಸವದ ಅಂಗವಾಗಿ 25 ನೇ ವರ್ಷದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

ಫೆಬ್ರವರಿ 16 ರಂದು ಕೊಟ್ಟೂರು ಬಸವೇಶ್ವರ ಸ್ವಾಮಿಯ ರಥೋತ್ಸವ ನಡೆಯಲಿದ್ದು ಇದರ ಅಂಗವಾಗಿ ಫೆಬ್ರವರಿ 14ರ ಬೆಳಗಿನ ಜಾವ 3 ಗಂಟೆಗೆ ನಗರದ ದೊಡ್ಡಪೇಟೆಯಲ್ಲಿನ ಶ್ರೀ ಚೌಡೇಶ್ವರಿ ದೇವಸ್ಥಾನದಿಂದ ಮಂಗಳಾರತಿಯೊಂದಿಗೆ ಪಾದಯಾತ್ರೆ ಪ್ರಾರಂಭವಾಗಲಿದೆ.

ಪಾದಯಾತ್ರೆಯೂ ಮಲ್ಲಾಪುರ, ಗುಡ್ಡದರಂಗವ್ವನಹಳ್ಳಿ, ಬೊಗಳೇರಹಟ್ಟಿ, ಕಲ್ಲೇದೇವರಪುರ, ದೊಣ್ಣೆಹಳ್ಳಿ, ಜಗಳೂರು, ಕೆಚ್ಚೇನಹಳ್ಳಿ, ಹೊಸಕೆರೆ, ಗಡಿಮಾಕುಂಟೆ, ಉಜ್ಜನಿಯಿಂದ ಕೊಟ್ಟೂರು ತಲುಪಲಿದೆ.

ಈ ಪಾದಯಾತ್ರೆಯಲ್ಲಿ ಭಾಗವಹಿಸಲಿಚ್ಚಿಸುವವರು 9972975010,9986428930,9902023444,9901564288 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಿತಿಯವರು ಕೋರಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...