ವರದಿ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817
ಚಿತ್ರದುರ್ಗ (ಫೆ. 10) : ನಗರದ ದೊಡ್ಡಪೇಟೆಯಲ್ಲಿನ ಶ್ರೀ ಗುರು ಕೊಟ್ಟೂರು ಬಸವೇಶ್ವರ ಪಾದಯಾತ್ರೆ ಸಮಿತಿಯವತಿಯಿಂದ ಕೊಟ್ಟೂರು ರಥೋತ್ಸವದ ಅಂಗವಾಗಿ 25 ನೇ ವರ್ಷದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.
ಫೆಬ್ರವರಿ 16 ರಂದು ಕೊಟ್ಟೂರು ಬಸವೇಶ್ವರ ಸ್ವಾಮಿಯ ರಥೋತ್ಸವ ನಡೆಯಲಿದ್ದು ಇದರ ಅಂಗವಾಗಿ ಫೆಬ್ರವರಿ 14ರ ಬೆಳಗಿನ ಜಾವ 3 ಗಂಟೆಗೆ ನಗರದ ದೊಡ್ಡಪೇಟೆಯಲ್ಲಿನ ಶ್ರೀ ಚೌಡೇಶ್ವರಿ ದೇವಸ್ಥಾನದಿಂದ ಮಂಗಳಾರತಿಯೊಂದಿಗೆ ಪಾದಯಾತ್ರೆ ಪ್ರಾರಂಭವಾಗಲಿದೆ.
ಪಾದಯಾತ್ರೆಯೂ ಮಲ್ಲಾಪುರ, ಗುಡ್ಡದರಂಗವ್ವನಹಳ್ಳಿ, ಬೊಗಳೇರಹಟ್ಟಿ, ಕಲ್ಲೇದೇವರಪುರ, ದೊಣ್ಣೆಹಳ್ಳಿ, ಜಗಳೂರು, ಕೆಚ್ಚೇನಹಳ್ಳಿ, ಹೊಸಕೆರೆ, ಗಡಿಮಾಕುಂಟೆ, ಉಜ್ಜನಿಯಿಂದ ಕೊಟ್ಟೂರು ತಲುಪಲಿದೆ.
ಈ ಪಾದಯಾತ್ರೆಯಲ್ಲಿ ಭಾಗವಹಿಸಲಿಚ್ಚಿಸುವವರು 9972975010,9986428930,9902023444,9901564288 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಿತಿಯವರು ಕೋರಿದ್ದಾರೆ.
ಸುದ್ದಿಒನ್ : ಬೆಳಿಗ್ಗೆ ಬೆಂಡೆಕಾಯಿ-ನಿಂಬೆ ರಸ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಂಡೆಕಾಯಿಯಲ್ಲಿರುವ ಫೈಬರ್, ನಿಂಬೆ ರಸದಲ್ಲಿರುವ ವಿಟಮಿನ್ ಸಿ…
ಈ ರಾಶಿಯ ಇಷ್ಟಪಟ್ಟವರ ಮನಸ್ಸು ಚಂಚಲ ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ , ಸೋಮವಾರದ ರಾಶಿ…
ಸುದ್ದಿಒನ್ ಮಹಾ ಕುಂಭ ಮೇಳದಿಂದ ಪ್ರಸಿದ್ಧರಾದ ಐಐಟಿ ಬಾಬಾ ಈಗ ಇಂಟರ್ನೆಟ್ ಸೆನ್ಸೇಶನ್. ಅವರ ಸಂದರ್ಶನಗಳು ಮತ್ತು ಪಾಡ್‌ಕಾಸ್ಟ್‌ಗಳ…
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…