Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ

---Advertisement---

 

ಚಿತ್ರದುರ್ಗ. ಆಗಸ್ಟ್. 15: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment