KSRP Recruitment: ಸಶಸ್ತ್ರ ಮೀಸಲು ಸಬ್ ಇನ್ಸ್‌ಪೆಕ್ಟರ್ ಆಫ್ ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ..!

1 Min Read

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ 71 ಸಶಸ್ತ್ರ ಮೀಸಲು ಸಬ್‌-ಇನ್ಸ್‌ಪೆಕ್ಟರ್ ಆಫ್‌ ಪೊಲೀಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಜನವರಿ 27ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

71 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಯಾವುದೇ ಪದವಿ ಹೊಂದಿರುವವರು ಕೂಡ ಈ ಹುದ್ದೆಗೆ ಅರ್ಜಿ ಹಾಕಬಹುದು. ಕನಿಷ್ಠ 21 ವರ್ಷ ತುಂಬಿರಬೇಕು. ಇನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ ತುಂಬಿರಬೇಕು. ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷವಾಗಿರಬೇಕು.

 

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500. ಒಬಿಸಿ, EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500. ಎಸ್‌ಸಿ / ಎಸ್‌ಟಿ / ಕೆಟಗರಿ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.250 ಶುಲ್ಕ ಕಟ್ಟಬೇಕಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
http://rsi21.ksponline.co.in/
ಈ ವೆಬ್ಸೈಟ್ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿ.

Share This Article
Leave a Comment

Leave a Reply

Your email address will not be published. Required fields are marked *