Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

KSRTC ಟಿಕೆಟ್ ಮಷಿನ್ ಸ್ಪೋಟ : ಕಂಡಕ್ಟರ್ ಸ್ಥಿತಿ….?

Facebook
Twitter
Telegram
WhatsApp

ತಿರುವನಂತಪುರಂ: ಕೆಎಸ್ಆರ್ಟಿಸಿ ಬಸ್ ನಲ್ಲಿ ಟಿಕೆಟ್ ನೀಡುವಾಗ ಅನಾಹುತ ನಡೆದಿದೆ. ಮಷಿನ್ ಸ್ಪೋಟಗೊಂಡು ಕಂಡಕ್ಟರ್ ಗಾಯಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.

ಪೆರಂಬೂರು ನಿವಾಸಿ ಎಂ ಎಂ ಮೊಹಮ್ಮದ್ ಗಾಯಗೊಂಡವರು. ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಹಮ್ಮದ್ ರಾಜ್ಯ ಸಾರಿಗೆ ನಿಗಮದ ಬಸ್ ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.

ಕಂಡಕ್ಟರ್ ಟಿಕೆಟ್ ಕೊಡುವಾಗ ಇಂಥ ಘಟನೆ ಸಂಭವಿಸಿಲ್ಲ. ಬದಲಿಗೆ ವಿಶ್ರಾಂತಿ ಕೊಠಡಿಯಲ್ಲಿರುವಾಗ ಇಂಥ ಘಟನೆ ಸಂಭವಿಸಿದೆ. ಇದರಿಂದಾಗಿ ಕಂಡಕ್ಟರ್ ಕೈಗೆ ಗಾಯವಾಗಿದೆ. ಟಿಕೆಟ್ ನೀಡುವ ಮಷಿನ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!