Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ನಿಧನ

Facebook
Twitter
Telegram
WhatsApp

 

ವಿಜಯನಗರ : ಕೂಡ್ಲಿಗಿ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಎನ್ ಟಿ ಬೊಮ್ಮಣ್ಣ(79) ಅವರು ವಯೋಸಹಜ ಕಾಯಿಲೆಯಿಂದ
ನಿಧನರಾಗಿದ್ದಾರೆ.

ಕಳೆದ 20 ದಿನಗಳ ಹಿಂದೆ ಪಾರ್ಶುವಾಯು ಹೊಡೆದಿತ್ತು. ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪತ್ನಿ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.

ನಾಳೆ ಕೂಡ್ಲಿಗಿ ತಾಲೂಕಿನ ಸ್ವಗ್ರಾಮವಾದ ನರಸಿಂಹ ಗಿರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!