Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯುತ್ ದರ ಏರಿಕೆ ಮಾಡಿದವರ ಫೋಟೋ ಹಾಕಲು ಕುಮಾರಸ್ವಾಮಿ ಒತ್ತಾಯ

---Advertisement---

 

ಬೆಂಗಳೂರು: ಕಳೆದ ಎರಡು ಬಾರಿ ವಿದ್ಯುತ್ ಬಿಲ್ ಬಂದಿದ್ದು, ಅದರಲ್ಲಿ ದರ ಏರಿಕೆ ಕಡಿಮೆಯಾದಂತೆ ಕಾಣುತ್ತಿಲ್ಲ. ಕಳೆದ ಬಾರಿ ಡಬ್ಬಲ್ ಆಗಿತ್ತು. ಅಷ್ಟು ಹಣ ಕಟ್ಟಿದರು ಈಗ ಮತ್ತೆ ಈ ತಿಂಗಳ ಬಿಲ್ ನಲ್ಲೂ ಏರಿಕೆಯಾಗಿಯೇ ಬಂದಿದೆ. ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಧ್ವನಿ ಎತ್ತಿದ್ದಾರೆ.

ವಿದ್ಯುತ್ ಉಚಿತ ಎಂದು ಹೇಳಿ ಫೋಟೋ ಹಾಕಿ ಎಲ್ಲರಿಗೂ ವಿದ್ಯುತ್ ಉಚಿತವಾಗಿ ಕೊಡುತ್ತಿದ್ದೇನೆ ಎಂದು ಹೇಳಿದ್ದೀರಿ. ಸಿಎಂ, ಡಿಸಿಎಂ, ಇಂಧನ ಸಚಿವರ ಫೋಟೋ ಸಹ ಹಾಕಿದ್ದೀರಿ. ಈಗ ವಿದ್ಯುತ್ ಏರಿಕೆಯಾಗಿದೆ ಅದಕ್ಕೂ ಫೋಟೋ ಹಾಕಿ.

ಬಿಜೆಪಿ ಸರ್ಕಾರ ವಿದ್ಯುತ್ ಹೆಚ್ಚಿಸಿದ್ದು ಎಂದು ಕಾಂಗ್ರೆಸ್ ಸದಸ್ಯರು ಹೇಳಿದ್ದಾರೆ. ವಿದ್ಯುತ್ ದರ ಏರಿಕೆಗೆ ಯಾರು ಕಾರಣರು ಅವರ ಫೋಟೋಗಳನ್ನು ಹಾಕಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಒತ್ತಡ ಹೇರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment