ಬೆಂಗಳೂರು, ನವೆಂಬರ್,19: ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಗಳನ್ನೂ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕುಮಾರಸ್ವಾಮಿಯವರ ಟ್ವೀಟ್ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…