ಸಿದ್ದರಾಮಯ್ಯ ಅವರ ಎಲ್ಲಾ ಷರತ್ತಿನ ಜೊತೆಗೆ ಕುಮಾರಸ್ವಾಮಿ ಸಾಲ‌ಮನ್ನಾ ಮಾಡಿದರು: ಹೆಚ್ ಡಿ ದೇವೇಗೌಡ

suddionenews
1 Min Read

ಬೆಂಗಳೂರು: ಸಿದ್ದರಾಮಯ್ಯ ಅವರ ಎಲ್ಲಾ ಷರತ್ತಿನ ಜೊತೆಗೆ ಕುಮಾರಸ್ವಾಮಿ ಸಾಲ‌ಮನ್ನಾ ಮಾಡಿದರು ಎಂದು ಮಾಜಿ ಸಿಎಂ ಹೆಚ್ ಡಿ ದೇವೇಗೌಡ್ರು ಹೇಳಿದರು. ಈ ವೇಳೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಆರ್ಥಿಕ ತಜ್ಞ ಏನಲ್ಲ

ಸಿದ್ದರಾಮಯ್ಯ ಹಾಗೆ ಸಾಕಷ್ಟು ಬಾರಿ ಬಜೆಟ್ ಮಂಡಿಸಿಲ್ಲ,ಆದರೆ ಸಂಪನ್ಮೂಲ ಕ್ರೋಢೀಕರಿಸಿ ಯೋಜನೆ ತಂದರು ಎಂದರು.

ಹಿಂದಿನ ಎಲ್ಲ‌ ಯೋಜನೆಗಳಿಗೆ ಹಣ‌ ಹೊಂದಿಸಿದರು.ಹೇಳಿದ‌ ಮಾತನ್ನು ಕುಮಾರಸ್ವಾಮಿ ಮಾಡುತ್ತಾರೆ ಎಂಬುದನ್ನು ಸಾಬೀತು ಪಡಿಸಿದರು
ಹಾನಗಲ್‌ ಹಾಗೂ ಸಿಂದಗಿಯಲ್ಲಿ‌ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವಿ ಬಸವಕಲ್ಯಾಣದಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ.

ನಾರಾಯಣರಾವ್ ಕೂಡ ನನ್ನ ಶಿಷ್ಯ ಜಾತಿ ನೋಡಿ ನಾನು ಬೆಳೆಸಲಿಲ್ಲ , ಯಾರನ್ನೆಲ್ಲ ಬೆಳೆಸಿದ್ದೇನೆ ಎಂದು ಹೇಳಲ್ಲ. ಬಸವ ಕಲ್ಯಾಣದಲ್ಲಿ 50ಸಾವಿರ ಮುಸ್ಲಿಂ ಮತಗಳಿವೆ
ಹೀಗಾಗಿ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ. ಅದಕ್ಕೂ ಮುನ್ನ‌ ಖೂಬಾಗೆ ಟಿಕೆಟ್ ಆಫರ್ ಮಾಡಿದ್ದೆ
ಆದರೆ ಖೂಬಾ ಪಕ್ಷೇತರ ಅಭ್ಯರ್ಥಿ ಆಗುತ್ತೇನೆ ಎಂದಿದ್ದರೂ
ಸಿಂಧಗಿಯಲ್ಲಿ ಮೊದಲು ಮನುಗೂಳಿಗೆ ರಾಜಕೀಯವಾಗಿ ಅವಕಾಶ ಕೊಟ್ಟಿದ್ದೆ ನಾನು.ಆದರೆ, ಇವತ್ತು ಅವರ ಮಗ ಕಾಂಗ್ರೆಸ್ ಗೆ ಹೋಗಿದ್ದಾರೆ. ಮನೆ ಮಗನಂತೆ ಬೆಳಸಿ ಕೊಂಡು ಬಂದೆ ಸಂಕಷ್ಟದಲ್ಲೂ ಮಂತ್ರಿ ಮಾಡಿದೆವು.

ಮನುಗೂಳಿ ಮಗನನ್ನ ಕಾಂಗ್ರೆಸ್ ಕರೆದುಕೊಂಡು ಹೋದರು
ನಿಮಗೆ ನಮ್ಮ‌ ಅಭ್ಯರ್ಥಿಯೇ ಬೇಕಾ?, ಬಿಜೆಪಿ ಅಭ್ಯರ್ಥಿ ಗಾಣಿಗ ಸಮುದಾಯ ಇದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *