Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರ ಕರ್ನಾಟಕದ ಜನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಗೆ ಕುಮಾರಸ್ವಾಮಿ ಬೆಂಬಲ

Facebook
Twitter
Telegram
WhatsApp

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಬೇಡಿಕೆಯ ವಿಚಾರಕ್ಕೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ. ಟ್ವೀಟ್ ಮಾಡುವ ಮೂಲಕ ಬೆಂಬಲ ನೀಡಿದ್ದಾರೆ.

ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ @BJP4Karnataka ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು.

ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ?
ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ.

ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ?
ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ.

ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ @BJP4Karnataka ಸರಕಾರ ಕಣ್ತೆರೆಯಲೇಬೇಕು.

ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ #ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!