Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರಕವಿ ಕುವೆಂಪು ಅವರ ಸೊಸೆ ರಾಜೇಶ್ವರಿ ತೇಜಸ್ವಿ ವಿಧಿವಶ..!

Facebook
Twitter
Telegram
WhatsApp

ಚಿಕ್ಕಮಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜೇಶ್ವರಿ ತೇಜಸ್ವಿ ಅವರಿಗೆ ಅನಾರೋಗ್ಯ ಕಾಡುತ್ತಿತ್ತು. ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ಅವರನ್ನ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿಲ್ಲ.

ರಾಜೇಶ್ವರಿ ತೇಜಸ್ವಿ ಅವರ ಪತಿ ಪೂರ್ಣಚಂದ್ರ ತೇಜಸ್ವಿ ಅವರ ನಿಧನದ ಬಳಿಕ ಚಿಕ್ಕಮಗಳೂರಿನ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ‌ ಮನೆಯಲ್ಲಿ ವಾಸ ಮಾಡುತ್ತಿದ್ದರು. ಆದ್ರೆ ಜ್ವರದಿಂದಾಗಿ ಇಹಲೋಕ ತ್ಯಜಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು

error: Content is protected !!