Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಜಿಲ್ಲೆಯ ತಾಲ್ಲೂಕುವಾರು ಮಳೆ ವರದಿ

Facebook
Twitter
Telegram
WhatsApp

 

ಚಿತ್ರದುರ್ಗ, (ಅಕ್ಟೋಬರ್.13) : ಜಿಲ್ಲೆಯಲ್ಲಿ ಅಕ್ಟೋಬರ್ 13 ರಂದು ಬಿದ್ದ ಮಳೆಯ ವಿವರದನ್ವಯ ಹಿರಿಯೂರು ತಾಲ್ಲೂಕಿನ ಈಶ್ವರಗೆರೆಯಲ್ಲಿ 102 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 70.8,  ಬಬ್ಬೂರು 47, ಇಕ್ಕನೂರು 87.6,  ಸುಗೂರಿನಲ್ಲಿ 6.3 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ 16.4, ನಾಯಕನಹಟ್ಟಿ 4.2, ತಳುಕು 3.4 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು 10.2,   ಭರಮಸಾಗರ 12.3  ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 14.4, ರಾಮಗಿರಿ 6.2,  ಚಿಕ್ಕಜಾಜೂರು 8.6, ಬಿ.ದುರ್ಗ 22, ಹೆಚ್.ಡಿ.ಪುರ 37.4, ತಾಳ್ಯ 6.4 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 16.8, ಬಾಗೂರು 2, ಮತ್ತೋಡು 4.2,  ಮಾಡದಕೆರೆ 13.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 27.6, ರಾಂಪುರ 6,  ರಾಯಾಪುರ 31  ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯಲ್ಲಿ ಯುವಕರದ್ದೇ ಆಕರ್ಷಣೆ : ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡರು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಒಂದಾಗಿದ್ದು ಇಂದು ಸಮನ್ವಯ ಸಭೆ ನಡೆಸಿದ್ದಾರೆ. ಈ ದೊಡ್ಡಮಟ್ಟದ ಸಭೆಯಲ್ಲಿ ಮೈತ್ರಿ ಪಕ್ಷದಲ್ಲಿ ಎಷ್ಟು ಹೊಂದಾಣಿಕೆ ಇದೆ ಎಂಬುದನ್ನು ಸಾರಿದ್ದಾರೆ. ಈ ಮೂಲಕ ಅಸಮಾಧನವನ್ನು

ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ

ಏಪ್ರಿಲ್ ತಿಂಗಳಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಈ ತಿಂಗಳಲ್ಲಿ ಕೆಲವೊಂದು ವ್ಯವಹಾರಗಳು ಬದಲಾವಣೆಯಾಗುತ್ತವೆ. ಏಪ್ರಿಲ್ ಒಂದರಿಂದ ಕೆಪವೊಂದು ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆ ಜನಸಾಮಾನ್ಯರಿಗೆ ಪೆಟ್ಟು ಬೀಳುವಂತ ಬದಲಾವಣೆಯಾಗಿರಲಿದೆ.   *

error: Content is protected !!