Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ: ಇಕ್ಕನೂರಿನಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ, (ನವೆಂಬರ್.12) : ಜಿಲ್ಲೆಯಲ್ಲಿ ನವೆಂಬರ್ 12ರಂದು ಬಿದ್ದ ಮಳೆಯ ವಿವರದನ್ವಯ ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ  20.4 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 14.6 ಮಿ.ಮೀ, ಬಬ್ಬೂರು 15.2, ಈಶ್ವರಗೆರೆ 18.8 ಹಾಗು ಸೂಗೂರಿನಲ್ಲಿ 6.4 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 2.8,  ರಾಮಗಿರಿ 5.4, ತಾಳ್ಯ 2, ಚಿಕ್ಕಜಾಜೂರು 2.4, ಬಿ.ದುರ್ಗ 2.2, ಹೆಚ್.ಡಿ.ಪುರ 8.4  ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ 11.2, ನಾಯಕನಹಟ್ಟಿ 7.2, ಡಿ.ಮರಿಕುಂಟೆ 16.3, ತಳುಕು 7.2 ಮಿ.ಮೀ, ಪರಶುರಾಂಪುರದಲ್ಲಿ 14.2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 10.6, ಬಾಗೂರು 4, ಮಾಡದಕೆರೆ 8.2, ಶ್ರೀರಾಂಪುರದಲ್ಲಿ 10 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 4.2, ರಾಯಾಪುರ 3.6, ರಾಂಪುರ 2.1, ದೇವಸಮುದ್ರ 3, ಬಿಜಿಕೆರೆ 7.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 4.2, ಚಿತ್ರದುರ್ಗ-2ರಲ್ಲಿ 3.4, ಸಿರಿಗೆರೆ 2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

error: Content is protected !!