Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ವರದಿ

Facebook
Twitter
Telegram
WhatsApp

 

ಚಿತ್ರದುರ್ಗ, (ಅಕ್ಟೋಬರ್.12) : ಜಿಲ್ಲೆಯಲ್ಲಿ ಅಕ್ಟೋಬರ್ 12 ರಂದು ಬಿದ್ದ ಮಳೆಯ ವಿವರದನ್ವಯ ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ.ಪುರದಲ್ಲಿ 85ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 82.2,  ರಾಮಗಿರಿ 20,  ಚಿಕ್ಕಜಾಜೂರು 42.6, ಬಿ.ದುರ್ಗ 36, ತಾಳ್ಯ 15.2, ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ 34 ಮಿ.ಮೀ, ಡಿ.ಮರಿಕುಂಟೆ 7.3 ಮಿ.ಮೀ, ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1 ರಲ್ಲಿ 3.2, ಚಿತ್ರದುರ್ಗ-2 ರಲ್ಲಿ 11.1,   ಹಿರೇಗುಂಟನೂರು 1,  ಐನಹಳ್ಳಿ 15.8,  ಸಿರಿಗೆರೆ 4, ತುರುವನೂರಿನಲ್ಲಿ 10.5 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 46.2, ಬಬ್ಬೂರು 30.6, ಈಶ್ವರಗೆರೆ 27, ಇಕ್ಕನೂರು 19.4, ಸುಗೂರಿನಲ್ಲಿ 13.2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 18.4 ಬಾಗೂರು 10, ಮತ್ತೋಡು 6, ಶ್ರೀರಾಂಪುರ 26.2, ಮಾಡದಕೆರೆ 40 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!