Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.6 ಕೊನೆಯ ದಿನ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 24 : ಹಿರಿಯೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಮತದಾರರನ್ನು ಸೇರ್ಪಡೆ ಮಾಡಲು ನವಂಬರ್ 6 ಕೊನೆಯ ದಿನಾಂಕವಾಗಿದೆ ಎಂದು ತಹಶೀಲ್ದಾರ್ ಎಂ ಸಿದ್ದೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅರ್ಜಿಗಳನ್ನು ಚುನಾವಣಾ ಶಾಖೆ ತಾಲೂಕು ಕಚೇರಿ ಹಿರಿಯೂರು ಇಲ್ಲಿ ಪಡೆದು ಪುನಃ ಭರ್ತಿ ಮಾಡಿದ ಅರ್ಜಿಗಳನ್ನು ಚುನಾವಣೆ ಶಾಖೆಯ ಸಲ್ಲಿಸಲು ಕೋರಿದೆ. ಇದಕ್ಕೆ ಪದವೀಧರರು ನವೆಂಬರ್ 6, 2022 ರ ಒಳಗೆ ಪದವಿ ಹೊಂದಿದ್ದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಹೊಂದಲು ಅರ್ಹರಾಗಿರುತ್ತಾರೆ. ಅರ್ಹ ಪದವಿದಾರರು ಅರ್ಜಿಗಳನ್ನು ಪಡೆದು ನಂತರ ಭರ್ತಿ ಮಾಡಿದ ಅರ್ಜಿಗಳನ್ನು ತಾಲೂಕು ಕಚೇರಿ ಚುನಾವಣಾ ಶಾಖೆಗೆ ಸಲ್ಲಿಸಬೇಕು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...