Connect with us

Hi, what are you looking for?

ಪ್ರಮುಖ ಸುದ್ದಿ

ಮಡಿಕೇರಿ : ಜಿಲ್ಲೆಯಲ್ಲಿಂದು 137 ಹೊಸ ಕೋವಿಡ್-19 ಪ್ರಕರಣ ದೃಢ

ಮಡಿಕೇರಿ (ಅ.16) : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 137 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

117 ಪ್ರಕರಣಗಳು ಆರ್‍ಟಿಪಿಸಿಆರ್ ಮೂಲಕ ಹಾಗೂ 20 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 52 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 44 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 8 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 26 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಆರ್‍ಟಿಪಿಸಿಆರ್ ಮತ್ತು 12 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 59 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 59 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4232 ಆಗಿದ್ದು, 3459 ಮಂದಿ ಗುಣಮುಖರಾಗಿದ್ದಾರೆ. 714 ಸಕ್ರಿಯ ಪ್ರಕರಣಗಳಿದ್ದು, 59 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 536 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: ಕರೋನಾ ವೈರಸ್ ಮಹಾಮಾರಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ (71) ಅವರ ಕುಟುಂಬದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸಚಿವರ ಪತ್ನಿ ಸೇರಿದಂತೆ ಅವರ ಕುಟುಂಬದ ಒಟ್ಟು ಆರು ಮಂದಿಗೆ ಅಕ್ಟೋಬರ್ 31 ರ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3014 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 823412 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 28 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ನವದೆಹಲಿ : ಭಾರತದಾದ್ಯಂತ ಕರೋನ ವೈರಸ್ ಅಬ್ಬರ ಮುಂದುವರೆಯುತ್ತಿದೆ. ಪ್ರತಿದಿನ 40,000 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 48,268 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3589 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 820398 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 49 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 4025 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 816809 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 45 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಅಕ್ಟೋಬರ್29):ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 48 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,167 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3146 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 812784 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 55 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್28) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 63 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,119ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್27): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 83 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,056ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಜಿಲ್ಲೆಯ...