Connect with us

Hi, what are you looking for?

ಪ್ರಮುಖ ಸುದ್ದಿ

ರಾಜ್ಯದಲ್ಲಿಂದು 3014 ಕರೋನ ಪ್ರಕರಣಗಳು ಪತ್ತೆ: ಜಿಲ್ಲಾವಾರು ಮಾಹಿತಿ !!

ಬೆಂಗಳೂರು : ರಾಜ್ಯದಲ್ಲಿ ಇಂದು 3014 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 823412 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 28 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 11168 ಕ್ಕೇರಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ...

ಪ್ರಮುಖ ಸುದ್ದಿ

ಬೆಂಗಳೂರು : ಕರೊನಾ ಲಾಕ್‍ಡೌನ್ ನಂತರ ಕನ್ನಡ ಪ್ರೇಕ್ಷಕರ ಮೇಲೆ ನಂಬಿಕೆಯಿಂದ ಬಿಡುಗಡೆಯಾದ ‘ಆಕ್ಟ್-1978’ ಚಿತ್ರವು ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಚಿತ್ರಗಳ ರೀಲಿಸ್‍ಗೂ ಮುನ್ನ ‘ಆಕ್ಟ್-1978’ ತೆರೆ...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಡಿಸೆಂಬರ್‍ವರೆಗೂ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಸಿಎಂ ಹೇಳಿದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶೀಘ್ರವೇ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ...

ಪ್ರಮುಖ ಸುದ್ದಿ

ಬೆಂಗಳೂರು: ಇಂದು ಶಾಲೆಗಳನ್ನು ಪ್ರಾರಂಭ ಮಾಡುವ ವಿಚಾರಕ್ಕೆ ಅಭಿಪ್ರಾಯ ಪಡೆಯಲು ಸಭೆ ಕರೆದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ...

ಪ್ರಮುಖ ಸುದ್ದಿ

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ...

ಪ್ರಮುಖ ಸುದ್ದಿ

ಬೆಂಗಳೂರು :ತಜ್ಞರ ಅಭಿಪ್ರಾಯದಂತೆ ಡಿಸೆಂಬರ್‌ವರೆಗೆ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಶಾಲಾ-ಕಾಲೇಜು ಪ್ರಾರಂಭ ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆ...

ಪ್ರಮುಖ ಸುದ್ದಿ

ಬೆಂಗಳೂರು : ಸಂಕಷ್ಟದಲ್ಲಿರುವ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದ್ದಾರೆ. ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ಸಿಐಟಿಯು ಬಹಿರಂಗ ಅಧಿವೇಶನದಲ್ಲಿ...

error: Content is protected !!