Connect with us

Hi, what are you looking for?

ಪ್ರಮುಖ ಸುದ್ದಿ

ಕಳೆದ 24 ಗಂಟೆಗಳಲ್ಲಿ 48,268 ಕರೋನಾ ಪಾಸಿಟಿವ್ ಪ್ರಕರಣಗಳು ಮತ್ತು 551 ಮಂದಿ ಸಾವು

ನವದೆಹಲಿ : ಭಾರತದಾದ್ಯಂತ ಕರೋನ ವೈರಸ್ ಅಬ್ಬರ ಮುಂದುವರೆಯುತ್ತಿದೆ. ಪ್ರತಿದಿನ 40,000 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ.

ಕಳೆದ 24 ಗಂಟೆಗಳಲ್ಲಿ 48,268 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 81,37,119 ಕ್ಕೆ ತಲುಪಿದೆ. ನಿನ್ನೆ ಒಂದೇ ದಿನದಲ್ಲಿ 551 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು 1,21,641 ಜನರು ಕರೋನಾದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಕರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ನಿನ್ನೆ 59,454 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಒಟ್ಟು 74,32,829 ಜನರು ಚೇತರಿಸಿಕೊಂಡಿದ್ದಾರೆ. ಪ್ರಸ್ತುತ, ದೇಶಾದ್ಯಂತ 5,82,649 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಕರೋನಾ ರೋಗಿಗಳ ಚೇತರಿಕೆ ಪ್ರಮಾಣವು ಶೇಕಡಾ 91.34 ಆಗಿದೆ. ಒಟ್ಟು ಪ್ರಕರಣಗಳಲ್ಲಿ ಶೇಕಡಾ 7.16 ರಷ್ಟು ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಸಾವಿನ ಪ್ರಮಾಣ ಶೇ 1.49 ಕ್ಕೆ ಇಳಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ...

ಪ್ರಮುಖ ಸುದ್ದಿ

ಜೋಹಾನ್ಸಬರ್ಗ್ :ಯಾರು ಮುಖ್ಯರಲ್ಲ…ಯಾರು ಅಮುಖ್ಯರಲ್ಲ ಎಂಬಂತೆ ಕೊರೊನಾ ಮಹಾಮಾರಿ ಬಲಿ ತೆಗೆದುಕೊಳ್ಳುತ್ತಲೇ ಇದೆ. ಈ ಸಾವಿನ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ. ಸೌಥ್ ಆಫ್ರಿಕಾದಲ್ಲಿ ನೆಲೆಸಿರುವ ಸತೀಶ್...

ಪ್ರಮುಖ ಸುದ್ದಿ

ಮೈಸೂರು:ಮೈಸೂರಿನಲ್ಲಿಂದು ಭಾನುವಾರ 100 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ 50,023 ಕ್ಕೇರಿದೆ. ಇಂದು 107 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ...

ಪ್ರಮುಖ ಸುದ್ದಿ

ನವದೆಹಲಿ :ಜನಪ್ರತಿನಿಧಿಗಳೇ ಕೊಂಚ ಬಿಡುವು ಮಾಡಿಕೊಂಡು ಈ ಸುದ್ದಿ ಓದಿ..ಇದು ನಿಮ್ಮ ಆರೋಗ್ಯದ ವಿಷಯ. ನಿರ್ಲಕ್ಷಿಸಿದರೆ ಅಪಾಯ ಖಚಿತ. ರಾಜಕಾರಣಿಗಳಿಗೆ ನಿತ್ಯ ನೂರಾರೂ ಪತ್ರಗಳು ಬರುತ್ತವೆ. ಇವುಗಳನ್ನು ಒಮ್ಮೆಯಾದರು ನೋಡುತ್ತೀರಾ. ಈ ಪತ್ರಗಳೇ...

ಪ್ರಮುಖ ಸುದ್ದಿ

ಚಿತ್ರದುರ್ಗ:ಜಿಲ್ಲೆಯಲ್ಲಿ ಭಾನುವಾರ 21 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 13,302ಕ್ಕೆ ಏರಿಕೆಯಾಗಿದೆ. ಭಾನುವಾರ ಒಟ್ಟು 2136 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ 21 ಜನರಿಗೆ...

ಪ್ರಮುಖ ಸುದ್ದಿ

ನವದೆಹಲಿ : ಮನುಕುಲಕ್ಕೆ ಹೆಮ್ಮಾರಿಯಾಗಿರುವ ಕೊರೊ‌ನಾಗೆ ಲಸಿಕೆ ಸಿಗುವ ದಿನಗಳು ಸನಿಹವಾಗುತ್ತಿವೆ. ಈ ಹೊತ್ತಲ್ಲಿ ಲಸಿಕೆ ವಿತರಣೆಗೆ ಮೋದಿ ಮೆಗಾ ಫ್ಲ್ಯಾನ್ ಹಾಕಿಕೊಂಡಿದ್ದಾರೆ‌ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ...

ಪ್ರಮುಖ ಸುದ್ದಿ

ಬೆಂಗಳೂರು :ಸರ್ಕಾರ ರಚನೆಗೆ ನೆರವಾದವರಿಗೆ ಅನ್ಯಾಯ ಮಾಡಬೇಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ದೆಹಲಿಯಿಂದ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಶನಿವಾರ 35 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 13,281ಕ್ಕೆ ಏರಿಕೆಯಾಗಿದೆ.  ಶನಿವಾರ ಒಟ್ಟು 2,438 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ...

error: Content is protected !!