Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ 66 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ, (ಅಕ್ಟೋಬರ್17) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 66 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,457ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 50 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶನಿವಾರ ಒಟ್ಟು 1743 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 66 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 10,457ಕ್ಕೆ ಏರಿಕೆಯಾಗಿದ್ದು, ಇದುವರೆಗೆ 49 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 10,063 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 344 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 82,726 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 87,394 ಜನರ ಮಾದರಿ ಸಂಗ್ರಹಿಸಲಾಗಿದ್ದು, 75,808 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 641 ಜನರ ವರದಿ ಬರುವುದು ಬಾಕಿ ಇದೆ. 488 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: ಕರೋನಾ ವೈರಸ್ ಮಹಾಮಾರಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ (71) ಅವರ ಕುಟುಂಬದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸಚಿವರ ಪತ್ನಿ ಸೇರಿದಂತೆ ಅವರ ಕುಟುಂಬದ ಒಟ್ಟು ಆರು ಮಂದಿಗೆ ಅಕ್ಟೋಬರ್ 31 ರ...

ಪ್ರಮುಖ ಸುದ್ದಿ

ಮೈಸೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರಿನ ಪಬ್ಲಿಕ್ ಟಿವಿ ಹಿರಿಯ ವರದಿಗಾರ ಕೆ.ಪಿ.ನಾಗರಾಜ್ ಅವರನ್ನು ಮಾಧ್ಯಮ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರು ಜಿಲ್ಲಾಡಳಿತ ಆಯ್ಕೆ ಮಾಡಿದೆ. ಮೂಲತಃ ಚಿತ್ರದುರ್ಗದವರಾದ ಕೆ.ಪಿ.ನಾಗರಾಜ್ ಪಿಯುಸಿವರೆಗೂ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ಅಂದು ಕೊಂಡಿದ್ದನ್ನು ಸಾಧಿಸುವ ಸದೃಢ ಛಲದ ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ಒಮ್ಮೆ ನಿರ್ಧರಿಸಿದರೆ ಮುಗಿಯಿತು, ನಿರ್ಧಾರ ಫಲಿತಾಂಶವಾಗುವ ತನಕ ವಿರಮಿಸುವುದಿಲ್ಲ. ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿವೆ. ಅದಕ್ಕೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ಜಿಲ್ಲೆಯ ಹಿರಿಯ ಪತ್ರಕರ್ತ, ಕನ್ನಡಪ್ರಭ ಜಿಲ್ಲಾ ವರದಿಗಾರರಾದ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ, ಮತ್ತು ಹವ್ಯಾಸಿ ಪತ್ರಕರ್ತ ಕೆ.ಎಂ.ಮುತ್ತುಸ್ವಾಮಿ, ರಂಗಭೂಮಿ ಕಲಾವಿದ ಹೆಚ್.ಟಿ.ಸಿದ್ದನಾಯಕ, ಮರಗಾಲು ಕುಣಿತದ ಜಿ.ಗಿರೀಶ್ ಸೇರಿದಂತೆ 12 ಮಂದಿ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3014 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 823412 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 28 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್31): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 38 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,342 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ಚಿತ್ರದುರ್ಗ: ಸಣ್ಣ ಸಣ್ಣ ರಾಜ್ಯಗಳನ್ನು ಒಂದುಗೂಡಿಸಿ ಸಮಗ್ರ ಭಾರತವನ್ನು ಪ್ರಜಾಪ್ರಭುತ್ವದಡಿಯಲ್ಲಿ ತಂದವರು ಭಾರತದ ಮೊದಲ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಎಂದು ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಸ್ಮರಿಸಿದರು....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್31) : ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ನಮ್ಮ ನಿತ್ಯಜೀವನದಲ್ಲಿ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಯೋಜಿಸಿದ್ದ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಮನೋಹರ ದರ್ಶನ ಹೆಚ್.ಡಿ(40) ಇಂದು(ಶನಿವಾರ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಅಕ್ಕ, ಅಣ್ಣ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ....