Connect with us

Hi, what are you looking for?

ಪ್ರಮುಖ ಸುದ್ದಿ

ರಾಜ್ಯದಲ್ಲಿಂದು 7184 ಕರೋನ ಪ್ರಕರಣಗಳು ಪತ್ತೆ: ಜಿಲ್ಲಾವಾರು ಮಾಹಿತಿ !!

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 7184 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 758574 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 71 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 10427 ಕ್ಕೇರಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: ಕರೋನಾ ವೈರಸ್ ಮಹಾಮಾರಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ (71) ಅವರ ಕುಟುಂಬದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸಚಿವರ ಪತ್ನಿ ಸೇರಿದಂತೆ ಅವರ ಕುಟುಂಬದ ಒಟ್ಟು ಆರು ಮಂದಿಗೆ ಅಕ್ಟೋಬರ್ 31 ರ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3014 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 823412 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 28 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಬೆಂಗಳೂರು : ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಗ ವಿನೀಶ್ ಹುಟ್ಟುಹಬ್ಬ. 12 ನೇ ವಸಂತಕ್ಕೆ ವಿನೀಶ್ ಕಾಲಿಟ್ಟಿದ್ದು, ದರ್ಶನ್ ಅಭಿಮಾನಿಗಳು ಕೂಡ ಶುಭಕೋರಿದ್ದಾರೆ. ಮಗನ ಹುಟ್ಟುಹಬ್ಬಕ್ಕೆ ವಿಜಯಲಕ್ಷ್ಮೀ ಕ್ಯೂಟ್ ಆಗಿ ವಿಶ್...

ಪ್ರಮುಖ ಸುದ್ದಿ

ಬೆಂಗಳೂರು, (ಅ.31): ಸಚಿವ ಸಂಪುಟ ಯಾವಾಗ ವಿಸ್ತರಣೆಯಾಗುತ್ತದೆ ಅಂತ ಎಲ್ಲರು ಕಾಯುತ್ತಿದ್ದಾರೆ. ಈ ಬಗ್ಗೆ ನಿನ್ನೆ ಸಿಎಂ ಯಡಿಯೂರಪ್ಪ ಕೂಡ ಸ್ಪಷ್ಟನೆ ನೀಡಿದ್ದು, ಚುನಾವಣೆ ಮುಗಿದ ಬಳಿಕ ದೆಹಲಿಗೆ ಹೋಗುತ್ತೇನೆ ಈ ಬಗ್ಗೆ...

ಪ್ರಮುಖ ಸುದ್ದಿ

ಬೆಂಗಳೂರು : ಇಂದು ಒಂದು ದಿನ ಕಳೆದರೆ ನಾಳೆ ಕನ್ನಡ ರಾಜ್ಯೋತ್ಸವ. ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಣೆಗೆಂದೆ ಒಂದು ತಿಂಗಳ ಮುಂಚೆಯೇ ತಯಾರಿ ನಡೆಯುತ್ತಿತ್ತು. ಆದ್ರೆ ಈ ಬಾರಿ ಆ ಸದ್ದು ಎಲ್ಲಿಯೂ...

ಪ್ರಮುಖ ಸುದ್ದಿ

ಬೆಂಗಳೂರು : ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಅಣ್ಣನ ಮಗಳೆಂದು ಹೇಳಿಕೊಂಡು ಹಲವಾರು ಮಂದಿಗೆ ವಂಚಿಸುತ್ತಿದ್ದ ಯುವತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಲ್ಲವಿ ಬಂಧಿತ ಯುವತಿ. ಈಕೆ ಪ್ರಧಾನಮಂತ್ರಿ ಯೋಜನೆಯಡಿ ಸಾಲ ಕೊಡಿಸುವುದಾಗಿ...

ಪ್ರಮುಖ ಸುದ್ದಿ

ನವದೆಹಲಿ : ಭಾರತದಾದ್ಯಂತ ಕರೋನ ವೈರಸ್ ಅಬ್ಬರ ಮುಂದುವರೆಯುತ್ತಿದೆ. ಪ್ರತಿದಿನ 40,000 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 48,268 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು...

ದಿನ ಭವಿಷ್ಯ

ಶನಿವಾರ ರಾಶಿ ಭವಿಷ್ಯ-ಅಕ್ಟೋಬರ್-31,2020 ಅಶ್ವಿನಿ ಪೂರ್ಣಿಮಾ ಸೂರ್ಯೋದಯ: 06:16, ಸೂರ್ಯಸ್ತ: 17:49 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ಹುಣ್ಣಿಮೆ – 20:18 ವರೆಗೆ ನಕ್ಷತ್ರ: ಅಶ್ವಿನಿ – 17:58 ವರೆಗೆ...

ಆರೋಗ್ಯ

ಬೆಂಗಳೂರು : ಸದ್ಯ ಕೊರೊನಾ ಅನ್ನೋ ಮಾರಾಣಾಂತಿಕ ವೈರಸ್ ಎಲ್ಲರನ್ನು ಭಯಭೀತಿಗೊಳಿಸಿದೆ. ಈ ವೈರಸ್ ನಿಂದ ದೂರ ಇರುವುದಕ್ಕೆ ನಮ್ಮಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿಕೊಳ್ಳಬೇಕಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು...