Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ 72 ಜನರಿಗೆ ಕೋವಿಡ್ ಸೋಂಕು ದೃಢ

sharana samskruthi ustav 2020_suddione banner 1

ಚಿತ್ರದುರ್ಗ, (ಅಕ್ಟೋಬರ್18) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 72 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,529 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 54 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 1494 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 72 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 10,529 ಕ್ಕೆ ಏರಿಕೆಯಾಗಿದ್ದು, ಇಬ್ಬರು ಮರಣ ಹೊಂದಿದ್ದು ಇದುವರೆಗೆ 51 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 10,117 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 360 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 82726 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 88,888 ಜನರ ಮಾದರಿ ಸಂಗ್ರಹಿಸಲಾಗಿದ್ದು, 77052 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 819 ಜನರ ವರದಿ ಬರುವುದು ಬಾಕಿ ಇದೆ. 488 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Advertisement. Scroll to continue reading.

ಶರಣ ಸಂಸ್ಕೃತಿ  ಉತ್ಸವ

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ: ಇಂದಿನ ದಿನಗಳಲ್ಲಿ ಮೊಬೈಲ್ ಫೋನ್ ಯಥೇಚ್ಛವಾಗಿ ಬಳಸಲಾಗುತ್ತಿದೆ. ಹಾಗೆಯೇ ತಂಬಾಕಿನ ಸೇವನೆಯೂ ಕೂಡ ಅಧಿಕವಾಗಿದೆ. ಮಾಧ್ಯಮಗಳು ಹಾಗೂ ಜಾಹೀರಾತುಗಳ ಪ್ರಭಾವದಿಂದಲೇ ಯುವಜನತೆ ಈ ವ್ಯಸನಗಳಿಗೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಬಸವೇಶ್ವರ ವೈದ್ಯಕೀಯ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್27) : ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಸುಗಮ ಮತದಾನಕ್ಕಾಗಿ 32 ಮತಗಟ್ಟೆಗಳನ್ನು ಜಿಲ್ಲೆಯಾದ್ಯಂತ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ 2021 – 22ನೇ ಸಾಲಿಗೆ ಆರನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್27) : ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಪ್ರದೇಶದಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್27): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 83 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,056ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಜಿಲ್ಲೆಯ...

ಪ್ರಮುಖ ಸುದ್ದಿ

ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಡುಗೊಲ್ಲ ಸಮುದಾಯ ಬಿಜೆಪಿ.ಅಭ್ಯರ್ಥಿಗೆ ಬೆಂಬಲ ಸೂಚಿಸಲಿದೆ ಎಂದು ಮೀಸೆ ಮಹಾಲಿಂಗಪ್ಪ ಹೇಳಿರುವುದನ್ನು ಕೆ.ಪಿ.ಸಿ.ಸಿ. ಮಾಧ್ಯಮ ವಿಶ್ಲೇಷಕ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್ ತೀವ್ರವಾಗಿ...

ಪ್ರಮುಖ ಸುದ್ದಿ

ಚಿತ್ರದುರ್ಗ : ಶರಣರು ಕಾಯಕ ತತ್ತ್ವಕ್ಕೆ, ಅಭಿವೃದ್ಧಿಗೆ ಒತ್ತಾಸೆ ನೀಡಿ ಕಲ್ಯಾಣ ರಾಜ್ಯ ಸ್ಥಾಪನೆ ಮಾಡಿದರು. ವ್ಯಷ್ಟಿ ಕಲ್ಯಾಣ ಲೋಕ ಕಲ್ಯಾಣದಿಂದ ಸಮಗ್ರ ಕಲ್ಯಾಣವನ್ನು ಮಾಡಿದರು. ಉತ್ಪಾದನೆ ಜೊತೆಗೆ ವಿತರಣೆ, ಕಾಯಕದ ಜೊತೆಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್. 27) : ಐತಿಹಾಸಿಕ ಚಿತ್ರದುರ್ಗದ ಶೂನ್ಯಪೀಠ ಪರಂಪರೆಯ ಮುರುಘಾಮಠದಲ್ಲಿ ಕಳೆದ ವರ್ಷ ಅಕ್ಟೋಬರ್ 22ನೇ ತಾರೀಖಿನಿಂದ ನಡೆದುಕೊಂಡು ಬಂದಿರುವ ಸರಳ ಶರಣ ಸಂಸ್ಕøತಿ ಉತ್ಸವದಲ್ಲಿಂದು ಸಂಭ್ರಮದ ವಾತಾವರಣ ಮನೆ ಮಾಡಿತ್ತು....

ದಿನ ಭವಿಷ್ಯ

ಪಾಶಾಂಕುಶಾ ಏಕಾದಶಿ ಸೂರ್ಯೋದಯ: 06:15, ಸೂರ್ಯಸ್ತ: 17:51 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ಏಕಾದಶೀ – 10:46 ವರೆಗೆ ನಕ್ಷತ್ರ: ಶತಭಿಷ – 06:36 ವರೆಗೆ ಯೋಗ: ಧ್ರುವ –...