Connect with us

Hi, what are you looking for?

ಕ್ರೀಡಾ ಸುದ್ದಿ

ರಸ್ತೆ ಅಪಘಾತ : ಯುವ ಕ್ರಿಕೆಟಿಗ‌ ಸಾವು

sharana samskruthi ustav 2020_suddione banner 1

ಕಾಬೂಲ್ : ಅಫ್ಘಾನಿಸ್ತಾನದ ಯುವ ಕ್ರಿಕೆಟಿಗ, ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ನಜೀಬ್ ತಾರಕೈ (29) ನಿಧನರಾಗಿದ್ದಾರೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯ ಮಾಧ್ಯಮ ವರದಿಯ ಪ್ರಕಾರ, ಒಂದು ವಾರದ ಹಿಂದೆ ಪೂರ್ವ ನಂಗನ್‌ಹಾರ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಕಾರು ನಜೀಬ್‌ಗೆ ಡಿಕ್ಕಿ ಹೊಡೆದಿದೆ. ಆ ಸಂದರ್ಭದಲ್ಲಿ  ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ವೈದ್ಯರು ಎಷ್ಟೇ ಪ್ರಯತ್ನಪಟ್ಟರೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ.

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಮಂಗಳವಾರ ನಜೀಬ್ ಸಾವಿನ ಸುದ್ದಿಯನ್ನು ದೃಢಪಡಿಸಿದೆ. ಯುವ ಕ್ರಿಕೆಟಿಗನ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ ಮಂಡಳಿ, ಇಡೀ ದೇಶವು ದುರಂತದಲ್ಲಿ ಮುಳುಗಿದೆ ಎಂದು ಟ್ವೀಟ್ ಮಾಡಿದೆ.

ಯುವ ಆಟಗಾರನ ಸಾವು ನಮಗೆ ಅತೀವ ನಷ್ಟವನ್ನುಂಟುಮಾಡಿದೆ. ಇನ್ನಿಂಗ್ಸ್ ಅನ್ನು ಆಕ್ರಮಣಕಾರಿಯಾಗಿ ಪ್ರಾರಂಭಿಸುತ್ತಿದ್ದ ಓಪನರ್ ಆಗಿದ್ದು, ಒಬ್ಬ ಒಳ್ಳೆಯ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ ಎಂದು ಮಂಡಳಿಯ ಸದಸ್ಯರು ವಿಷಾದ ವ್ಯಕ್ತಪಡಿಸಿದರು. ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಂಬ ವಿಷಯವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸಂತಾಪ ಸೂಚಿಸಿದರು.

ಶರಣ ಸಂಸ್ಕೃತಿ  ಉತ್ಸವ

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಹಾಸನ,(ಅ.11): ಜಿಲ್ಲೆಯಲ್ಲಿಂದು ಕೊರೋನಾ ಸೋಂಕಿನಿಂದ 3 ಮಂದಿ ಮೃತರಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 375ಕ್ಕೆ ಏರಿಕೆಯಾಗಿದೆ. ಹೊಸದಾಗಿ 505 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 21,316ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 4,190 ಮಂದಿ...

ಪ್ರಮುಖ ಸುದ್ದಿ

ಚಿತ್ರದುರ್ಗ : ಕಾರು ಮತ್ತು ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಬಾಲೆನಹಳ್ಳಿ ನಡುವೆ ಈ ದುರಂತ ಘಟನೆ ಸಂಭವಿಸಿದೆ. ಚಳ್ಳಕೆರೆ...

ಪ್ರಮುಖ ಸುದ್ದಿ

ಹಾಸನ : ಹೊರ ವಲಯದಲ್ಲಿ ಉದ್ದೂರು ಹರಳಳ್ಳಿ ಬಳಿ ನಡೆದಿದ್ದ ಅಪಘಾತದಲ್ಲಿ ದ್ವಿ ಚಕ್ರವಾಹನ ಅಪಘಾತದಲ್ಲಿ ಗಾಯಗೊಂಡು ಪ್ರಜ್ಞಾ ಹೀನರಾಗಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಹಾಸನದ ಹಿಮ್ಸ್ ಅಸ್ಪತ್ರೆ ಯ‌ ನಾನ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜು.24) : ರಾಷ್ಟ್ರೀಯ ಹೆದ್ದಾರಿ NH48 ರ ಕ್ಯಾದಿಗೆರೆ ಸಮೀಪ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಿರುಪತಿ ದೇವರ ದರ್ಶನ ಪಡೆದು ಪುಣೆಗೆ...

ಪ್ರಮುಖ ಸುದ್ದಿ

ಹೊಳಲ್ಕೆರೆ,(ಜುಲೈ 23):ಹೊಳಲ್ಕೆರೆ ತಾಲ್ಲೂಕು ರಾಮಗಿರಿ ಗ್ರಾಮದ ವಾಸಿ ಆನಂದಪ್ಪ.ಪಿ.(38) ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಯಲ್ಲಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾನೆ. ಈತನಿಗೆ ಕಳೆದ 3 ವರ್ಷಗಳಿಂದ ಟಿ.ಬಿ.ಕಾಯಿಲೆಯಿದ್ದು ಈ ಬಗ್ಗೆ ಅನೇಕ ಬಾರಿ ಆಸ್ಪತ್ರೆಗೆ...

ಪ್ರಮುಖ ಸುದ್ದಿ

ಹೊಸದುರ್ಗ,(ಜುಲೈ 23):ಟಾಟಾ ಎಸ್ ಮತ್ತು ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ತ್ಯಾಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಾಲ್ಲೂಕಿನ ಉಳುವಿನಗೊಂದಿ ಗೇಟ್ ಮುಂದಿನ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜು.16) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ 21 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 154 ಕ್ಕೆ ಏರಿಕೆಯಾದಂತಾಗಿದೆ.  ಗುರುವಾರದಂದು ಒಬ್ಬರು...

ಪ್ರಮುಖ ಸುದ್ದಿ

ಹಾಸನ ,(ಜು.07) : ಹಾಸನ ಜಿಲ್ಲೆಯಲ್ಲಿ ಮತ್ತೊಂದು ಕೊವಿದ್ ಸಾವು ಸಂಭವಿಸಿದೆ. ಇದರೊಂದಿಗೆ ಮೃತರ ಸಂಖ್ಯೆ 9 ಕ್ಕೆ ಏರಿದೆ.ಹಾಸನ ತಾಲ್ಲೂಕಿನ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಜು 4 ರಂದು ಕೊವಿದ್...

ಪ್ರಮುಖ ಸುದ್ದಿ

ಹಾಸನ, (ಜು.05) : ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಸಾವು ಸಂಭವಿಸಿದೆ. ಅರಸೀಕೆರೆಯ 77 ವರ್ಷದ ವೃದ್ದರೊಬ್ಬರು ಕಳೆದ ರಾತ್ರಿ 11.45 ಕ್ಕೆ ಕೊನೆ ಉಸಿರೆಳೆದಿದ್ದಾರೆ. ನಿಮೊನಿಯಾ, ಹಾಗೂ ರಕ್ತದ ಒತ್ತಡ ಮತ್ತಿತರ ಸಮಸ್ಯೆ...