Connect with us

Hi, what are you looking for?

ಪ್ರಮುಖ ಸುದ್ದಿ

ಮದುವೆಗಾಗಿ ಮತಾಂತರ ಸಿಂಧುವಲ್ಲ: ಅಲಹಾಬಾದ್ ಹೈಕೋರ್ಟ್

ಅಲಹಾಬಾದ್: ಕೇವಲ ವಿವಾಹದ ಉದ್ದೇಶಕ್ಕಾಗಿ ಧರ್ಮವನ್ನು ಬದಲಾಯಿಸಲು ಬಯಸುವುದು ಸ್ವೀಕಾರಾರ್ಹವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

ಅಂತರ್ ಧರ್ಮೀಯ ವಿವಾಹ ಮಾಡಿಕೊಂಡ ದಂಪತಿಗಳು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ಮುಸ್ಲಿಂ ಮಹಿಳೆ ಮದುವೆಗೆ ಒಂದು ತಿಂಗಳ ಮುಂಚೆಯೇ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದನ್ನು ಉಲ್ಲೇಖಿಸಿ, ಮದುವೆಗಾಗಿಯೇ ಮತಾಂತರ ಆಗಿರುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ನ್ಯಾಯಮೂರ್ತಿ ಮಹೇಶ್ ಚಂದ್ರ ತ್ರಿಪಾಠಿ ಹೇಳಿದರು.

ಮದುವೆಗಾಗಿ ಮತಾಂತರ ಸ್ವೀಕಾರಾರ್ಹವಲ್ಲ, 2014 ರಲ್ಲಿ ಇಂತಹುದೇ ಮತ್ತೊಂದು ಪ್ರಕರಣದ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿದರು. ಹಿಂದೂ ಧರ್ಮೀಯ ಹುಡುಗಿಯೊಬ್ಬಳು ಇಸ್ಲಾಂ ಧರ್ಮದ ಬಗ್ಗೆ ಯಾವುದೇ ಅವಗಾಹನೆ ಇಲ್ಲದೇ ಮದುವೆಗಾಗಿ ಮತಾಂತರಗೊಂಡು ಮುಸ್ಲಿಂ ಯುವಕನನ್ನು ಮದುವೆಯಾದ ಪ್ರಕರಣ ಅಲಹಾಬಾದ್ ಹೈಕೋರ್ಟ್ 2014 ರಲ್ಲಿ ತೀರ್ಪು ನೀಡಿತ್ತು ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚೆನ್ನೈ : ನಟ, ನಿರ್ದೇಶಕ, ನೃತ್ಯ ಸಂಯೋಜಕ ಪ್ರಭುದೇವ ಸೆಪ್ಟೆಂಬರ್‌ನಲ್ಲಿ ಬಿಹಾರ ಮೂಲದ ಫಿಸಿಯೋಥೆರಪಿಸ್ಟ್ ನೊಂದಿಗೆ ರಹಸ್ಯವಾಗಿ ಮುಂಬೈನ ಅವರ ನಿವಾಸದಲ್ಲಿ ಮರುಮದುವೆಯಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರಭುದೇವ ಅವರ ಆಪ್ತರೊಬ್ಬರು ಇದನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ....

ಪ್ರಮುಖ ಸುದ್ದಿ

ಪ್ರತಾಪ ಗಡ್(ಉ.ಪ್ರ) : ಜಿಲ್ಲೆಯ ಹೆದ್ದಾರಿ ರಸ್ತೆಯಲ್ಲಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ...

ಪ್ರಮುಖ ಸುದ್ದಿ

ಬೆಂಗಳೂರು : ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹಾಜರಾಗದ ಕಾರಣ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸಿದ್ರಾಮ ಅವರು, ಈಶ್ವರ್ ಖಂಡ್ರೆ ಚುನಾವಣೆಯಲ್ಲಿ ವ್ಯಾಪಕ...

ಪ್ರಮುಖ ಸುದ್ದಿ

ಚಿತ್ರದುರ್ಗ : ಮದುವೆ ದಿಬ್ಬಣದ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಸ್ವಲ್ಪದರಲ್ಲೇ ಬಾರಿ ದುರಂತ ತಪ್ಪಿದೆ. ಕೆಎಸ್ ಆರ್‌ಟಿಸಿ ಬಸ್‌ ನಲ್ಲಿ ಮದುವೆ ದಿಬ್ಬಣ ಕಲ್ಯಾಣದುರ್ಗ ಮಾರ್ಗವಾಗಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ....

ಪ್ರಮುಖ ಸುದ್ದಿ

ಬೆಂಗಳೂರು : ಕೋವಿಡ್ ನಿಯಮ ಉಲ್ಲಂಘನೆ ವಿಚಾರದಲ್ಲಿ ಜನಸಾಮಾನ್ಯರು ಹಾಗೂ ರಾಜಕಾರಣಿಗಳ ನಡುವೆ ಏಕೆ ಬೇಧ ಭಾವ ತೋರುತ್ತಿದ್ದೀರಾ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಖಾರವಾಗಿ ಪ್ರಶ್ನಿಸಿದೆ. ಮಾಸ್ಕ್ ಹಾಕದಿರುವುದು, ಸಾಮಾಜಿಕ ಅಂತರ...

ಪ್ರಮುಖ ಸುದ್ದಿ

ಬೆಂಗಳೂರು : ವಿಶೇಷವಾಗಿ ಅಂಧ ವಿದ್ಯಾರ್ಥಿಗಳಿಗೆ ಜಾರಿಗೆ ತರಲಾಗಿದ್ದ ಉಚಿತ ಲ್ಯಾಪ್‌ಟಾಪ್ ವಿತರಿಸುವ ಯೋಜನೆಯನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ. 2018 ರಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಲ್ಯಾಪ್‌ಟಾಪ್‌...

ಪ್ರಮುಖ ಸುದ್ದಿ

ಭೋಪಾಲ್: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಓರ್ವ ಆರೋಪಿಗೆ ಮಧ್ಯಪ್ರದೇಶ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ವಿನೂತನ ಆದೇಶ ಜಾರಿ ಮಾಡಿದೆ. ಆಗಸ್ಟ್ 3 ರಂದು ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಸಂತ್ರಸ್ತೆ ಮನೆಗೆ...

ಪ್ರಮುಖ ಸುದ್ದಿ

ಧಾರವಾಡ , (ಜುಲೈ 03): ಕೋವಿಡ್-19 ಕೋರೊನಾ ವೈರಾಣು ಸಮಾಜದಲ್ಲಿ ಹರಡದಂತೆ ಮುಂಜಾಗೃತೆ ವಹಿಸಲು ಕೇಂದ್ರ ಸರಕಾರ ಮಾರ್ಗಸೂಚಿಗಳನ್ನು ನೀಡಿದ್ದು, ಜಲ್ಲೆಯಲ್ಲಿ ಈ ಕುರಿತು ವ್ಯಾಪಕ ಪ್ರಚಾರ, ತಿಳುವಳಿಕೆ, ಜಾಗೃತಿ ಮೂಡಿಸಿದರೂ ಕೇಲವು...

error: Content is protected !!