Connect with us

Hi, what are you looking for?

ಪ್ರಮುಖ ಸುದ್ದಿ

ಬೆಂಗಳೂರಿನ ಪೊಲೀಸರ ಬಲೆಗೆ ಬಿದ್ದ ಆಸಾಮಿ: ಸ್ಕೂಟರ್ ನಲ್ಲಿಟ್ಟಿದ್ದ 6 ಕೆಜಿ ಚಿನ್ನ..!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೆಜಿಗಟ್ಟಲೆ ಚಿನ್ನಾಭರಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಆರ್ ಮಾರ್ಕೆಟ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಕೆಜಿ 55 ಗ್ರಾಂ ಚಿನ್ನವನ್ನು ಪಶ್ಚಿಮ ವಿಭಾಗದ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆಕ್ಟೀವಾ ಮೂಲಕ ಚಿನ್ನಾಭರಣ ಸಾಗಿಸುತ್ತಿದ್ದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. . ಆರೋಪಿಗಳನ್ನು ದಲ್ಪತ್ ಸಿಂಗ್ ಮತ್ತು ವಿಕಾಸ್ ಎಂದು ಗುರುತಿಸಲಾಗಿದೆ.

ಪೊಲೀಸರು 65 ನೆಕ್ಲೇಸ್, 7 ಸೆಟ್ ಬಳೆ, 150 ಗ್ರಾಂ ಚಿಕ್ಕ ಕಿವಿಯ ರಿಂಗ್ ಸೇರಿದಂತೆ ಒಟ್ಟು 6 ಕೆಜಿ 55 ಗ್ರಾಂ ಆಭರಣ ಸೀಜ್ ಮಾಡಿದ್ದಾರೆ. ಜೊತೆಗೆ ಸೂಕ್ತ ದಾಖಲೆಗಳನ್ನು ಕೊಟ್ಟು ಚಿನ್ನಾಭರಣ ತೆಗೆದುಕೊಂಡು ಹೋಗುವಂತೆ ಆರೋಪಿಗಳಿಗೆ ಸೂಚಿಸಿದ್ದಾರೆ ಮತ್ತು ಈ ಪ್ರಕರಣದ ಬಗ್ಗೆ ಐಟಿ ಅಧಿಕಾರಿಗಳಿಗೆ ಸಿಟಿ ಮಾರ್ಕೆಟ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತರಿಬ್ಬರು ದಾಖಲೆ ಇಲ್ಲದ ಕೋಟ್ಯಾಂತರ ಬೆಲೆ ಬಾಳು ಚಿನ್ನವನ್ನು ಬೈಕಿನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ರಾತ್ರಿ ಪಾಳಿ ಗಸ್ತಿನಲ್ಲಿದ್ದ ಪೋಲಿಸರು ಅನುಮಾನಗೊಂಡು ಬೈಕ್ ಚೆಕ್ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಈ ಚಿನ್ನಾಭರಣವನ್ನು ಮುಂಬೈನಿಂದ ಬೆಂಗಳೂರಿಗೆ ಬಂದಿದೆ ಎನ್ನಲಾಗುತ್ತಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ತಿಳಿಸಿದ್ದಾರೆ. ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ 64.5...

ಪ್ರಮುಖ ಸುದ್ದಿ

ಬೆಂಗಳೂರು : ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್’ ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ‘ಅವಧಿ’ ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ ‘ಬಿಜ್ಜಳ...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆಗಳು ಆರಂಭವಾಗಿವೆ....

ಪ್ರಮುಖ ಸುದ್ದಿ

ಬೆಂಗಳೂರು: ಇಂದು ರೆಬಲ್ ಸ್ಟಾರ್ ದರ್ಶನ್ ಅವರ ಎರಡನೇ ಪುಣ್ಯ ತಿಥಿ. ಈ ವೇಳೆ ಚಿತ್ರರಂಗದ ಗಣ್ಯರು ಅಂಬರೀಶ್ ಅವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಹಿರಿಯ ಮಗನ ಹಾಗೆ ಇದ್ದ ಪ್ರೀತಿಯ ದರ್ಶನ್,...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳು ರಚನೆಯಾದ ಬೆನ್ನಲ್ಲೇ ‘ಒಕ್ಕಲಿಗೆ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ಘೋಷಿಸುತ್ತಿದ್ದಂತೆ ಎಲ್ಲ ಜಾತಿ ನಾಯಕರು ನಮ್ಮ ಸಮುದಾಯಕ್ಕೂ...

ಪ್ರಮುಖ ಸುದ್ದಿ

ಬೆಂಗಳೂರು: ಕಲಿಯುಗ ಕರ್ಣ, ಮಂಡ್ಯದ ಗಂಡು, ಅಂಬಿ ಎಂದೇ ಅಭಿಮಾನಿಗಳಿಂದ ಕರೆಯಿಸಿಕೊಂಡಿರುವ ಅಭಿಮಾನ ಆರಾಧ್ಯ ದೈವ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯತಿಥಿ. ಅವರು ಅಗಲಿ 2 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ...

error: Content is protected !!