Connect with us

Hi, what are you looking for?

ಪ್ರಮುಖ ಸುದ್ದಿ

ಡಿಕೆಶಿಗೆ ಸಿಬಿಐ ಶಾಕ್: ವಿಚಾರಣೆಗೆ ಹಾಜರಾಗಲು ಸಮನ್ಸ್

ಬೆಂಗಳೂರು : ಮಗಳ ಮದುವೆ ನಿಶ್ಚಿತಾರ್ಥದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಪುನಃ ಸಿಬಿಐ ಶಾಕ್ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ನ.23 ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿಗೊಳಿಸಿದೆ. ಶಿರಾ, ಆರ್.ಆರ್.ಆರ್.ನಗರ ಉಪ ಚುನಾವಣೆ ವೇಳೆ ಅಂದರೆ ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈಗ ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆಗೂ ಮುನ್ನ ಮತ್ತೊಮ್ಮೆ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ತಿಳಿಸಿದೆ.
ನವೆಂಬರ್ 19ರಂದು ಅಧಿಕಾರಿಗಳು ನಮ್ಮ ಮನೆಗೆ ನೋಟಿಸ್ ನೀಡಲು ಬಂದಿದ್ದರು. ಆ ವೇಳೆ ನಾನು ಮನೆಯಲ್ಲಿರಲಿಲ್ಲ. ನ.23 ಸಂಜೆ 4ಕ್ಕೆ ಕಚೇರಿಗೆ ಬರಲು ಸೂಚಿಸಿದ್ದಾರೆ. ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಿಗೆ ತೆರಳುತ್ತಿರುವ ಕಾರಣ ನವೆಂಬರ್ 25ಕ್ಕೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪತ್ರ ಬರೆದಿದ್ದೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ತಿಳಿಸಿದ್ದಾರೆ. ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ 64.5...

ಪ್ರಮುಖ ಸುದ್ದಿ

ಬೆಂಗಳೂರು : ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್’ ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ‘ಅವಧಿ’ ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ ‘ಬಿಜ್ಜಳ...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆಗಳು ಆರಂಭವಾಗಿವೆ....

ಪ್ರಮುಖ ಸುದ್ದಿ

ಬೆಂಗಳೂರು: ಇಂದು ರೆಬಲ್ ಸ್ಟಾರ್ ದರ್ಶನ್ ಅವರ ಎರಡನೇ ಪುಣ್ಯ ತಿಥಿ. ಈ ವೇಳೆ ಚಿತ್ರರಂಗದ ಗಣ್ಯರು ಅಂಬರೀಶ್ ಅವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಹಿರಿಯ ಮಗನ ಹಾಗೆ ಇದ್ದ ಪ್ರೀತಿಯ ದರ್ಶನ್,...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳು ರಚನೆಯಾದ ಬೆನ್ನಲ್ಲೇ ‘ಒಕ್ಕಲಿಗೆ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ಘೋಷಿಸುತ್ತಿದ್ದಂತೆ ಎಲ್ಲ ಜಾತಿ ನಾಯಕರು ನಮ್ಮ ಸಮುದಾಯಕ್ಕೂ...

ಪ್ರಮುಖ ಸುದ್ದಿ

ಬೆಂಗಳೂರು: ಕಲಿಯುಗ ಕರ್ಣ, ಮಂಡ್ಯದ ಗಂಡು, ಅಂಬಿ ಎಂದೇ ಅಭಿಮಾನಿಗಳಿಂದ ಕರೆಯಿಸಿಕೊಂಡಿರುವ ಅಭಿಮಾನ ಆರಾಧ್ಯ ದೈವ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯತಿಥಿ. ಅವರು ಅಗಲಿ 2 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ...

error: Content is protected !!