Connect with us

Hi, what are you looking for?

ಪ್ರಮುಖ ಸುದ್ದಿ

ಗಾಳಿ ಮೂಲಕ ಕರೋನಾ ವೈರಸ್ ಹರಡಬಹುದು

sharana samskruthi ustav 2020_suddione banner 1

ವಾಷಿಂಗ್ಟನ್: ಗಾಳಿಯಲ್ಲಿಯೂ ಕೂಡ ಕರೋನಾ ವೈರಸ್ ಹರಡಬಹುದು ಎಂದು ಯುಎಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಹೇಳಿದೆ. ಕಡಿಮೆ-ಬೆಳಕಿನ ಪ್ರದೇಶದಲ್ಲಿ ಆರು ಅಡಿಗಳಿಗಿಂತ ಹೆಚ್ಚು ಸಾಮಾಜಿಕ ಅಂತರ ಕಾಯ್ದುಕೊಂಡರೂ ಸಹಾ ಕರೋನಾ ಇತರರಿಗೆ ವ್ಯಾಪಿಸುತ್ತದೆ ಎಂಬುದಕ್ಕೆ ಪುರಾವೆಗಳಿವೆ ಎಂದು ಸಿಡಿಸಿ ಹೇಳಿದೆ.

ಕರೋನ ಸೋಂಕಿತರು ಸೀನಿದಾಗ ನೀರಿನ ಹನಿಗಳು( DROPLETS), ಕಣಗಳು ಹೊಗೆ ರೀತಿಯಲ್ಲಿ ಗಾಳಿಯಲ್ಲಿ ಒಟ್ಟಿಗೆ ಅಂಟಿಕೊಂಡು ನೆಲಕ್ಕೆ ಬೀಳಬಹುದು. ಹೀಗಾಗಿ ಆರು ಅಡಿಗಳಷ್ಟು ಸಾಮಾಜಿಕ ಅಂತರ ನಿಯಮವನ್ನು ನಿಗದಿಪಡಿಸಲಾಗಿದೆ ಎಂದು ಸಿಡಿಸಿ ತಿಳಿಸಿದೆ. ಸೀನಿದಾಗ ಬರುವ DROPLETS ಗಳು ಸುಮಾರು ಗಂಟೆಗಳ ಕಾಲ ಗಾಳಿಯಲ್ಲಿರಬಹುದು. ಅದು ಎರಡು ಮೀಟರ್ ವರೆಗೆ ಗಾಳಿಯಲ್ಲಿ ಸಾಗುತ್ತದೆ. ಮತ್ತು ಕಡಿಮೆ ಬೆಳಕಿರುವ ಪ್ರದೇಶದಲ್ಲಿ ಗಾಳಿಯ ಮೂಲಕ ಹರಡಬಹುದು ಎಂದು ಯುಎಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಹೇಳಿದೆ.

ಶರಣ ಸಂಸ್ಕೃತಿ  ಉತ್ಸವ

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್27): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 83 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,056ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಜಿಲ್ಲೆಯ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3130 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 805947 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 42 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್26) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 81 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,973ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ನವದೆಹಲಿ: ಈಗಾಗಲೇ ಎರಡು ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮೂರನೇ ಪ್ರಯೋಗವನ್ನು ಮುಂದುವರೆಸುತ್ತಿರುವ ‘ಆಕ್ಸ್‌ಫರ್ಡ್ ಕೋವಿಡ್ ಲಸಿಕೆಯ ಮೊದಲ ಬ್ಯಾಚ್ ಅನ್ನು ಈ ಡಿಸೆಂಬರ್‌ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಕೆಲಸ ಮಾಡುತ್ತಿದ್ದಾರೆ....

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 4439 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 802817 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್25) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 84 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 4471 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 798378 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಚಿತ್ರದುರ್ಗ, ಅಕ್ಟೋಬರ್24: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 71 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,808ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಜಿಲ್ಲೆಯ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 5356 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 793907 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...