Connect with us

Hi, what are you looking for?

ಪ್ರಮುಖ ಸುದ್ದಿ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಹ್ಮದ್ ಪಟೇಲ್ ಐಸಿಯುಗೆ ದಾಖಲು

ನವದೆಹಲಿ:  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ 71 ರ ಹರೆಯದ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಪಟೇಲ್ ಅವರು ಅಕ್ಟೋಬರ್ ಮೊದಲ ವಾರದಲ್ಲಿ ಕೋವಿಡ್ 19 ಸೋಂಕಿಗೆ ಒಳಗಾಗಿ ಗುರ್‌ಗ್ರಾಮ್‌ನ ಪ್ರಮುಖ ಮೆದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆಯಲ್ಲಿ ಅವರನ್ನು ಭಾನುವಾರ ಐಸಿಯುಗೆ ದಾಖಲಿಸಲಾಗಿದೆ.
ಪ್ರಸ್ತುತ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕರೋನಾದಿಂದ ಶ್ವಾಸಕೋಶದಲ್ಲಿ ಸೋಂಕು ಉಂಟಾಗಿದೆ ಎಂದು ಹೇಳಲಾಗುತ್ತಿದೆ.

 

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಚಿತ್ರದುರ್ಗ :ನ.1 ರಿಂದ ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ಪ್ರಮುಖ ಸುದ್ದಿ

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ...

ಪ್ರಮುಖ ಸುದ್ದಿ

ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಹೊಸಪೇಟೆಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಆಹ್ವಾನ ನೀಡಿದ್ದಾರೆ. ಪಕ್ಷಕ್ಕೆ ಬರಲು ಬಯಸುವವರಿಗೆ ಯಾವುದೆ ಷರತ್ತುಗಳಿಲ್ಲ...

ಪ್ರಮುಖ ಸುದ್ದಿ

ನವದೆಹಲಿ :ಜನಪ್ರತಿನಿಧಿಗಳೇ ಕೊಂಚ ಬಿಡುವು ಮಾಡಿಕೊಂಡು ಈ ಸುದ್ದಿ ಓದಿ..ಇದು ನಿಮ್ಮ ಆರೋಗ್ಯದ ವಿಷಯ. ನಿರ್ಲಕ್ಷಿಸಿದರೆ ಅಪಾಯ ಖಚಿತ. ರಾಜಕಾರಣಿಗಳಿಗೆ ನಿತ್ಯ ನೂರಾರೂ ಪತ್ರಗಳು ಬರುತ್ತವೆ. ಇವುಗಳನ್ನು ಒಮ್ಮೆಯಾದರು ನೋಡುತ್ತೀರಾ. ಈ ಪತ್ರಗಳೇ...

ಪ್ರಮುಖ ಸುದ್ದಿ

ನವದೆಹಲಿ : ಮನುಕುಲಕ್ಕೆ ಹೆಮ್ಮಾರಿಯಾಗಿರುವ ಕೊರೊ‌ನಾಗೆ ಲಸಿಕೆ ಸಿಗುವ ದಿನಗಳು ಸನಿಹವಾಗುತ್ತಿವೆ. ಈ ಹೊತ್ತಲ್ಲಿ ಲಸಿಕೆ ವಿತರಣೆಗೆ ಮೋದಿ ಮೆಗಾ ಫ್ಲ್ಯಾನ್ ಹಾಕಿಕೊಂಡಿದ್ದಾರೆ‌ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ...

ಪ್ರಮುಖ ಸುದ್ದಿ

ಬೆಂಗಳೂರು: ಬಿಜೆಪಿಗೂ ಆರ್.ಎಸ್.ಎಸ್.ಗೂ ಯಾವುದೇ ಸಂಬಂಧವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಬಿಜೆಪಿಯನ್ನು ಸಂಘ...

ಪ್ರಮುಖ ಸುದ್ದಿ

ನವದೆಹಲಿ: ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಸದ್ಯ ಚಳಿಗಾಲ ಆರಂಬವಾಗಿರುವ ಹಿನ್ನೆಲೆ ಇದು ಇನ್ನೂ ವಿಪರೀತವಾಗಲಿದೆ. ಹೀಗಾಗಿ ಸೋನಿಯಾಗಾಂಧಿ ಅವರನ್ನು ಕೆಲ ದಿನಗಳ ಕಾಲ ಇತರೆ ನಗರಗಳಿಗೆ ಸ್ಥಳಾಂತರಿಸುವಂತೆ ವೈದ್ಯರು...

ಪ್ರಮುಖ ಸುದ್ದಿ

ಪಾಟ್ನಾ :: ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವ ಕಾರಣ ಅಲ್ಲಿನ ಹಿರಿಯ ಮುಖಂಡರು ರಾಜೀನಾಮೆಗೆ ಮುಂದಾಗಿದ್ದಾರೆ. ಬಿಹಾರ ಎಐಸಿಸಿ ಉಸ್ತುವಾರಿ ಶಕ್ತಿಸಿನ್ಹಾ ಗೊಹಿಲ್ ಮತ್ತಿತರ ಮುಖಂಡರು ತಮ್ಮ...

error: Content is protected !!