Connect with us

Hi, what are you looking for?

ಪ್ರಮುಖ ಸುದ್ದಿ

ಡಿಸೆಂಬರ್ ವೇಳೆಗೆ ಕರೋನ ಲಸಿಕೆ ಸಾಧ್ಯತೆ

ನವದೆಹಲಿ: ಈಗಾಗಲೇ ಎರಡು ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮೂರನೇ ಪ್ರಯೋಗವನ್ನು ಮುಂದುವರೆಸುತ್ತಿರುವ ‘ಆಕ್ಸ್‌ಫರ್ಡ್ ಕೋವಿಡ್ ಲಸಿಕೆಯ ಮೊದಲ ಬ್ಯಾಚ್ ಅನ್ನು ಈ ಡಿಸೆಂಬರ್‌ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಕೆಲಸ ಮಾಡುತ್ತಿದ್ದಾರೆ.

ಕ್ರಿಸ್‌ಮಸ್ ವೇಳೆಗೆ ಅಗತ್ಯವಾದ ಅಧಿಕೃತ ಅನುಮತಿ ಪಡೆಯಲು ಅವರು ನಿರತರಾಗಿದ್ದಾರೆ. ಲಸಿಕೆಯ ಮೂರನೇ ಪ್ರಯೋಗ ಯಶಸ್ವಿಯಾದರೆ ಮಾತ್ರ ಅಧಿಕೃತ ಅನುಮೋದನೆ ನೀಡಲಾಗುತ್ತದೆ.

ಸೋಂಕಿತ ರೋಗಿಗಳಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಾ ಸೋಂಕಿಗೆ ಒಳಗಾದ ವೈದ್ಯಕೀಯ ಸಿಬ್ಬಂದಿಗೆ ಚುಚ್ಚುಮದ್ದಿನ ಅಗತ್ಯವಿರುವ ಮತ್ತು ವಯಸ್ಸಾದ ರೋಗಿಗಳಿಗೆ ಮೊದಲ ಕಂತಿನಡಿಯಲ್ಲಿ ಡಿಸೆಂಬರ್‌ನಲ್ಲಿ ಲಸಿಕೆ ಲಭ್ಯವಾಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕರೋನಾಲಸಿಕೆ ಯೋಜನೆಯ ನೇತೃತ್ವ ವಹಿಸುವ ಆಕ್ಸ್‌ಫರ್ಡ್ ಫ್ರೊಫೆಸರ್ ಆಂಡ್ರಿಯನ್ ಹಿಲ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಮೂರನೇ ಬ್ಯಾಚ್ ಪ್ರಯೋಗಗಳನ್ನು ಪೂರ್ಣಗೊಳಿಸುವ ಮೊದಲು ಮೊದಲ ಬ್ಯಾಚ್ ನ ಲಸಿಕೆ ಬಿಡುಗಡೆ ಮಾಡಲು ನಾವು ಅನುಮತಿ ಕೋರುತ್ತಿದ್ದೇವೆ” ಎಂದು ಅವರು ಹೇಳಿದರು.

ಮೂರನೆಯ ಪ್ರಯೋಗಗಳು ಪೂರ್ಣಗೊಂಡ ನಂತರ,
ಆ ದೇಶದ ಪ್ರಜೆಗಳಿಗೆ ಮತ್ತು ಒಪ್ಪಂದ ಮಾಡಿಕೊಂಡ
ದೇಶಗಳ ಪ್ರಜೆಗಳಿಗೆ 2021 ರ ಆರಂಭದಲ್ಲಿ ಲಸಿಕೆ ನೀಡುವ ಸಾಧ್ಯತೆಯಿದೆ ಎಂದು ಪ್ರೊಫೆಸರ್ ಆಂಡ್ರಿಯನ್ ವಿವರಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ...

ಪ್ರಮುಖ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದರೂ ಸಹ ಶಾಲೆ ಪ್ರಾರಂಭಿಸಲು ಡಿಸೆಂಬರ್ ಸಹ ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು...

ಪ್ರಮುಖ ಸುದ್ದಿ

ಜೋಹಾನ್ಸಬರ್ಗ್ :ಯಾರು ಮುಖ್ಯರಲ್ಲ…ಯಾರು ಅಮುಖ್ಯರಲ್ಲ ಎಂಬಂತೆ ಕೊರೊನಾ ಮಹಾಮಾರಿ ಬಲಿ ತೆಗೆದುಕೊಳ್ಳುತ್ತಲೇ ಇದೆ. ಈ ಸಾವಿನ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ. ಸೌಥ್ ಆಫ್ರಿಕಾದಲ್ಲಿ ನೆಲೆಸಿರುವ ಸತೀಶ್...

ಪ್ರಮುಖ ಸುದ್ದಿ

ಮೈಸೂರು:ಮೈಸೂರಿನಲ್ಲಿಂದು ಭಾನುವಾರ 100 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ 50,023 ಕ್ಕೇರಿದೆ. ಇಂದು 107 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ...

ಪ್ರಮುಖ ಸುದ್ದಿ

ನವದೆಹಲಿ :ಜನಪ್ರತಿನಿಧಿಗಳೇ ಕೊಂಚ ಬಿಡುವು ಮಾಡಿಕೊಂಡು ಈ ಸುದ್ದಿ ಓದಿ..ಇದು ನಿಮ್ಮ ಆರೋಗ್ಯದ ವಿಷಯ. ನಿರ್ಲಕ್ಷಿಸಿದರೆ ಅಪಾಯ ಖಚಿತ. ರಾಜಕಾರಣಿಗಳಿಗೆ ನಿತ್ಯ ನೂರಾರೂ ಪತ್ರಗಳು ಬರುತ್ತವೆ. ಇವುಗಳನ್ನು ಒಮ್ಮೆಯಾದರು ನೋಡುತ್ತೀರಾ. ಈ ಪತ್ರಗಳೇ...

ಪ್ರಮುಖ ಸುದ್ದಿ

ಚಿತ್ರದುರ್ಗ:ಜಿಲ್ಲೆಯಲ್ಲಿ ಭಾನುವಾರ 21 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 13,302ಕ್ಕೆ ಏರಿಕೆಯಾಗಿದೆ. ಭಾನುವಾರ ಒಟ್ಟು 2136 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ 21 ಜನರಿಗೆ...

ಪ್ರಮುಖ ಸುದ್ದಿ

ನವದೆಹಲಿ : ಮನುಕುಲಕ್ಕೆ ಹೆಮ್ಮಾರಿಯಾಗಿರುವ ಕೊರೊ‌ನಾಗೆ ಲಸಿಕೆ ಸಿಗುವ ದಿನಗಳು ಸನಿಹವಾಗುತ್ತಿವೆ. ಈ ಹೊತ್ತಲ್ಲಿ ಲಸಿಕೆ ವಿತರಣೆಗೆ ಮೋದಿ ಮೆಗಾ ಫ್ಲ್ಯಾನ್ ಹಾಕಿಕೊಂಡಿದ್ದಾರೆ‌ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ...

ಪ್ರಮುಖ ಸುದ್ದಿ

ಬೆಂಗಳೂರು :ಸರ್ಕಾರ ರಚನೆಗೆ ನೆರವಾದವರಿಗೆ ಅನ್ಯಾಯ ಮಾಡಬೇಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ದೆಹಲಿಯಿಂದ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು...

error: Content is protected !!