Connect with us

Hi, what are you looking for?

ಪ್ರಮುಖ ಸುದ್ದಿ

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ..!

ನವದೆಹಲಿ : ರಾಷ್ಟ್ರ ರಾಜಧಾನಿಯ ದೆಹಲಿಯ ಸರೈ ಕೇಲ್ ಖಾನ್ ಪ್ರದೇಶದಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಮತ್ತು ನಗರದಲ್ಲಿ ದೊಡ್ಡ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದ್ದಾರೆ.

ದೆಹಲಿ ಪ್ರವೇಶಿಸಿರುವ ಬಗ್ಗೆ ಗುಪ್ತಚರ ಇಲಾಖೆಯವರು ಮಾಹಿತಿ ನೀಡಿದ್ದು, ಇದನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನಂತರ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಬ್ದುಲ್ ಲತಿಫ್, ಅಶ್ರಫ್ ಖತಾನ ಬಂಧಿತ ಆರೋಪಿಗಳು.  

ಇಂದು ಮುಂಜಾನೆ ಈ ವಿಚಾರದ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಪೊಲೀಸರು, ಮಾಹಿತಿ ಬಹಿರಂಗ ಪಡಿಸಿದ್ದಾರೆ. ಬಂಧಿತರಿಬ್ಬರೂ ಕಾಶ್ಮೀರದವರು ಎಂದು ತಿಳಿದು ಬಂದಿದೆ. 22 ವರ್ಷದ ಅಬ್ದುಲ್ ಲತಿಫ್ ಕಾಶ್ಮೀರದ ಬರಾಮುಲ್ಲದವನಾಗಿದ್ದಾನೆ. 20 ವರ್ಷದ ಅಶ್ರಫ್ ಖತಾನ ಕುಪ್ವಾರದವನಾಗಿದ್ದಾನೆ.

ಸೋಮವಾರ ರಾತ್ರಿ ಬಂಧಿಸಿದ್ದು, ಬಂಧಿತರಿಂದ ಎರಡು ಸೆಮಿ ಆಟೋಮ್ಯಾಟಿಕ್ ಪಿಸ್ತೂಲ್ ಹಾಗೂ 10 ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ಕೂಡ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ....

ಪ್ರಮುಖ ಸುದ್ದಿ

ದಾವಣಗೆರೆ : ನಗರದ 17 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ 2019-20ನೇ ಸಾಲಿನ ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಿತು. ಬೆಳಗ್ಗೆ 11ರಿಂದ ಮಧ್ಯಾಹ್ನ...

ಪ್ರಮುಖ ಸುದ್ದಿ

ಚಿತ್ರದುರ್ಗ : ನಗರದ 22 ಶಾಲಾ, ಕಾಲೇಜುಗಳಲ್ಲಿ ಭಾನುವಾರ 2019-20ನೇ ಸಾಲಿನ ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳೆ) 2420 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಿತು. ಬೆಳಗ್ಗೆ 11.00...

ಪ್ರಮುಖ ಸುದ್ದಿ

ಬೆಂಗಳೂರು :ಸರ್ಕಾರ ರಚನೆಗೆ ನೆರವಾದವರಿಗೆ ಅನ್ಯಾಯ ಮಾಡಬೇಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ದೆಹಲಿಯಿಂದ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು...

ಪ್ರಮುಖ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೆಜಿಗಟ್ಟಲೆ ಚಿನ್ನಾಭರಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಆರ್ ಮಾರ್ಕೆಟ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಕೆಜಿ 55 ಗ್ರಾಂ ಚಿನ್ನವನ್ನು ಪಶ್ಚಿಮ ವಿಭಾಗದ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆಕ್ಟೀವಾ...

ಪ್ರಮುಖ ಸುದ್ದಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಸಾಕಷ್ಟು ಬಾರಿ ಕುಸಿಯುತ್ತಿರುವ ಜಿಡಿಪಿ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಈ ಬಾರಿಯೂ ನಿರುದ್ಯೋಗ, ಬೆಲೆ ಏರಿಕೆ ಕುರಿತಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ....

ಪ್ರಮುಖ ಸುದ್ದಿ

ನವದೆಹಲಿ : ಕಾರ್ಮಿಕ, ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ 10 ಕಾರ್ಮಿಕ ಸಂಘಟನೆಗಳು ನ.26 ರಂದು ದೇಶಾವ್ಯಾಪಿ ಸಾಮಾನ್ಯ ಮುಷ್ಕರ ನಡೆಸಲು ನಿರ್ಧರಿಸಿವೆ. ಮುಷ್ಕರ ನಡೆಸುವ ಸಂಬಂಧ ಕಾರ್ಮಿಕ ಸಂಘಟನೆಗಳು ವಿಡಿಯೋ ಕಾನ್ಪರೆನ್ಸ್...

ಪ್ರಮುಖ ಸುದ್ದಿ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ...

ಪ್ರಮುಖ ಸುದ್ದಿ

ನವದೆಹಲಿ:  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ 71 ರ ಹರೆಯದ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟೇಲ್ ಅವರು ಅಕ್ಟೋಬರ್ ಮೊದಲ ವಾರದಲ್ಲಿ ಕೋವಿಡ್ 19 ಸೋಂಕಿಗೆ ಒಳಗಾಗಿ ಗುರ್‌ಗ್ರಾಮ್‌ನ ಪ್ರಮುಖ...

error: Content is protected !!