Connect with us

Hi, what are you looking for?

ಪ್ರಮುಖ ಸುದ್ದಿ

ಡಿಕೆಶಿ ಕಲ್ಯಾಣ ಕರ್ನಾಟಕ ಪ್ರವಾಸ: ಚಿತ್ರದುರ್ಗಕ್ಕೆ ಭೇಟಿ

ಚಿತ್ರದುರ್ಗ:ಸಿಬಿಐ ಸಮನ್ಸ್ ನೀಡಿದ ಬೆನ್ನಲ್ಲೇ ಭಾನುವಾರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಲ್ಕು ದಿನದ ಕಲ್ಯಾಣ ಕರ್ನಾಟಕ ಪ್ರವಾಸ ಶುರು ಮಾಡಿದ್ದಾರೆ.

ಬೆಂಗಳೂರಿನಿಂದ ರಸ್ತೆಯುದ್ದಕ್ಕೂ ಕಾರ್ಯಕರ್ತರ ಸ್ವಾಗತಿಸಿದರು. ಎಲ್ಲರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ವಿಷಯ ಚರ್ಚಿಸಿದರು.

ಬಳ್ಳಾರಿ, ರಾಯಚೂರು, ಕಲಬುರಗಿ ಹಾಗೂ ಬೀದರ್ ಜಿಲ್ಲಾ ಪ್ರವಾಸ ನಡೆಸಿ ಜಿಲ್ಲಾ ಕಾಂಗ್ರಸ್ ನಾಯಕರು, ಸ್ಥಳೀಯ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನಾ ಸಭೆ ನಡೆಸಲಿದ್ದಾರೆ.

 

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,
ಮೂವತ್ತು ವರ್ಷದ ನನ್ನ ರಾಜಕೀಯದಲ್ಲಿ ಆರೋಪ, ಕಮಿಷನ್, ವಿಚಾರಣೆ ನಡೆದಿಲ್ಲ.‌ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿ ಆಗಿಲ್ಲ.‌ ನನ್ನ ವಿರುದ್ಧದ ವಿಚಾರಣೆಗಳು ಎಲ್ಲವೂ ಮುಗಿದು ಹೋಗಿದ್ದು, ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಬಗ್ಗೆ ಒಂದು ಕೇಸಿದೆ ಎಂದು ಸ್ಪಷ್ಟಪಡಿಸಿದರು.

ಇಡೀ ರಾಜ್ಯದಲ್ಲಿ ಸಿಬಿಐಗೆ ಒಂದೇ ಒಂದು ಕೇಸು ನೀಡಿದ್ದಾರೆ. ಅದು ನನ್ನದೇ. ಅಧಿಕಾರಿಗಳು ರೇಡ್ ಮಾಡಿದರು, ಸಮನ್ಸ್ ನೀಡಿದ್ದಾರೆ. ಕಾನೂನಿಗೆ ಗೌರವಿಸಿ ಉತ್ತರಿಸುವೆ, ಅವರೇ ತೀರ್ಮಾನಿಸಲಿ ಎಂದರು.

ಬೆಳಗಾವಿ ಲೋಕಸಭೆ ಚುನಾವಣೆಗೆ ಕೈ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

ಪ್ರಮುಖ ಸುದ್ದಿ

ಚಿತ್ರದುರ್ಗ :ನ.1 ರಿಂದ ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಕೇವಲ ಐದು ತಿಂಗಳಲ್ಲಿ 24 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 4ನೇ ತ್ರೈಮಾಸಿಕ...

error: Content is protected !!