Connect with us

Hi, what are you looking for?

ಪ್ರಮುಖ ಸುದ್ದಿ

ಎಸ್‍ಡಿ ಕಾರ್ಡ್‍ಗಾಗಿ 30 ಲಕ್ಷ ರೂ. ಕಳೆದು ಕೊಂಡ ವೈದ್ಯ !

ಮೈಸೂರು: ಆಕ್ಷೇಪಾರ್ಹ ವಿಡಿಯೋಗಳಿದ್ದ ಮೊಬೈಲ್ ಫೋನ್ ನ ಎಸ್ ಡಿ ಕಾರ್ಡ್ ಕಳೆದುಕೊಂಡ ಮೈಸೂರಿನ ವೈದ್ಯರೊಬ್ಬರು 30 ಲಕ್ಷ ರೂ.ಕಳೆದು ಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರಿನ ದಟ್ಟಗಳ್ಳಿ ನಿವಾಸಿ ಡಾ. ಪ್ರಕಾಶ್ ಬಾಬುರಾವ್ ಪಿರಿಯಾಪಟ್ಟಣದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ತಾವು ಕಳೆದುಕೊಂಡ ಮೊಬೈಲ್ ಫೋನ್ ನ ಎಸ್ ಡಿ ಕಾರ್ಡ್ ಪಿರಿಯಾಪಟ್ಟಣದ ನಿವಾಸಿ ನವೀನ್ ಎಂಬಾತನ ಕೈಗೆ ಸಿಕ್ಕಿದೆ.

ಆತ ಕಳೆದ ಜನವರಿಯಲ್ಲಿ ವೈದ್ಯರನ್ನು ಭೇಟಿ ಮಾಡಿ ಎಸ್ ಡಿ ಕಾರ್ಡ್ ಕೊಡಬೇಕೆಂದರೆ ಹಣ ನೀಡಬೇಕೆಂದು ಬೇಡಿಕೆಯಿಟ್ಟಿದ್ದಾನೆ. ಇಲ್ಲವಾದರೆ ಸೋಷಿಯಲ್ ಮೀಡಿಯಾದಲ್ಲಿ ಹಾಕಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಇದರಿಂದ ನೊಂದ ವೈದ್ಯ 30 ಲಕ್ಷ ರೂ. ಹಣ ನೀಡಿದ್ದಾನೆ.

ಹಣದ ರುಚಿ ಕಂಡ ನವೀನ್ ಮತ್ತು ಸ್ನೇಹಿತರಾದ ಹರೀಶ್, ಶಿವರಾಜ್, ವಿಜಯ್ ಮತ್ತು ಅನಿತಾ ಪುನಃ 70 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾರೆ. ಕೂಡಲೇ ಬಾಬುರಾವ್ ಮೈಸೂರು ಪೊಲೀಸರಿಗೆ ನ.11ರಂದು ದೂರು ನೀಡಿದ್ದಾರೆ. ಕುವೆಂಪು ನಗರ ಪೊಲೀಸರು ನ.15ರಂದು ಆರೋಪಿಗಳನ್ನು ಬಂಧಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಮೈಸೂರು: ರೋಹಿಣಿ ಸಿಂಧೂರಿಗೆ ಮಹಾರಾಣಿ ರೀತಿ ವರ್ತಿಸಬೇಡಿ ಎಂದು ಹುಣಸೂರು ಶಾಸಕ ಎಚ್ ಪಿ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು ಮೈಸೂರು ಅರಮನೆಗೆ ಈಗಾಗಲೇ ರಾಣಿಯರಾಗಿ ಪ್ರಮೋದಾದೇವಿ, ತ್ರಿಶಿಖಾ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ತಿಳಿಸಿದ್ದಾರೆ. ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ 64.5...

ಪ್ರಮುಖ ಸುದ್ದಿ

ಬೆಂಗಳೂರು : ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್’ ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ‘ಅವಧಿ’ ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ ‘ಬಿಜ್ಜಳ...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆಗಳು ಆರಂಭವಾಗಿವೆ....

ಪ್ರಮುಖ ಸುದ್ದಿ

ಬೆಂಗಳೂರು: ಇಂದು ರೆಬಲ್ ಸ್ಟಾರ್ ದರ್ಶನ್ ಅವರ ಎರಡನೇ ಪುಣ್ಯ ತಿಥಿ. ಈ ವೇಳೆ ಚಿತ್ರರಂಗದ ಗಣ್ಯರು ಅಂಬರೀಶ್ ಅವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಹಿರಿಯ ಮಗನ ಹಾಗೆ ಇದ್ದ ಪ್ರೀತಿಯ ದರ್ಶನ್,...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳು ರಚನೆಯಾದ ಬೆನ್ನಲ್ಲೇ ‘ಒಕ್ಕಲಿಗೆ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ಘೋಷಿಸುತ್ತಿದ್ದಂತೆ ಎಲ್ಲ ಜಾತಿ ನಾಯಕರು ನಮ್ಮ ಸಮುದಾಯಕ್ಕೂ...

error: Content is protected !!