Connect with us

Hi, what are you looking for?

ಪ್ರಮುಖ ಸುದ್ದಿ

ದಾವಣಗೆರೆ : ಗಾಂಜಾ ಗಿಡಗಳ ವಶ

ದಾವಣಗೆರೆ (ಅ.16) : ಹೊಸಪೇಟೆ ವಿಭಾಗದ ಜಾರಿ ಮತ್ತು ತನಿಖೆಯ ಜಂಟಿ ಆಯುಕ್ತರು ಇವರ ಮಾರ್ಗದರ್ಶನ ಮತ್ತು ದಾವಣಗೆರೆ ಅಬಕಾರಿ ಉಪ ಆಯುಕ್ತರು ಇವರ ನೇತೃತ್ವದಲ್ಲಿ ಅ.14 ರಂದು ಚನ್ನಗಿರಿ ತಾಲ್ಲೂಕಿನ ಶೃಂಗಾರಬಾಗು ಗ್ರಾಮದ ಅರಣ್ಯ ಇಲಾಖೆಗೆ ಸೇರಿದ ಸರ್ವೆ ನಂ 16 ರ ಜಮೀನಿನಲ್ಲಿ ಮೆಕ್ಕೆಜೋಳದ ಬೆಳೆಯ ಮಧ್ಯದಲ್ಲಿ ಹೂ ಬಿಟ್ಟಿರುವ ಒಟ್ಟು 130 ಹಸಿ ಗಾಂಜಾ ಗಿಡಗಳನ್ನು(36.4 ಕೆ.ಜಿ) ಇಲಾಖೆ ವಶಕ್ಕೆ ಜಪ್ತು ಪಡಿಸಿಕೊಳ್ಳಲಾಯಿತು.

ಈ ಗಾಂಜಾ ಗಿಡಗಳ ಮೌಲ್ಯ ಒಟ್ಟು ರೂ.2,00,000/- ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿನ ಆರೋಪಿ ಹನುಮಂತಪ್ಪ ಬಿನ್ ಚನ್ನಬಸಪ್ಪ, 57 ವರ್ಷ ಶೃಂಗಾಬಾಗು ಗ್ರಾಮ, ಚನ್ನಗಿರಿ ತಾಲ್ಲೂಕು ಇವರು ತಲೆಮರೆಸಿಕೊಂಡಿದ್ದು, ಇವರನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿದ್ದು, ಈ ತನಿಖೆ ಮುಂದುವರೆಯಲಿದೆ.

ಈ ಪ್ರಕರಣದ ತನಿಖಾ ಸಮಯದಲ್ಲಿ ಅಬಕಾರಿ ಉಪ ಆಯುಕ್ತರಾದ ಬಿ.ಶಿವಪ್ರಸಾದ್, ಹೊನ್ನಾಳಿ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ವೀರೇಶ್ ಬಿ ಚಿಕ್ಕರೆಡ್ಡಿ, ಚನ್ನಗಿರಿ ಅಬಕಾರಿ ನಿರೀಕ್ಷಕರಾದ ನೌಷಾದ್ ಅಹಮದ್ ಖಾನ್, ಅಬಕಾರಿ ನಿರೀಕ್ಷಕರಾದ ರಮೇಶ್.ಬಿ.ಅಗಡಿ, ಚನ್ನಗಿರಿ ಅಬಕಾರಿ ಉಪ ನಿರೀಕ್ಷಕರು ಮತ್ತು ರಕ್ಷಕರುಗಳಾದ ರಮೇಶ್.ಕೆ.ಹೆಚ್ ಮತ್ತು ಭರತೇಶ್ ಶಿರೋಳ್ ಹಾಗೂ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಮನೋಹರ ದರ್ಶನ ಹೆಚ್.ಡಿ(40) ಇಂದು(ಶನಿವಾರ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಅಕ್ಕ, ಅಣ್ಣ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ....

ಪ್ರಮುಖ ಸುದ್ದಿ

ದಾವಣಗೆರೆ (ಆ.27) : ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನವು ಅ.28 ರಂದು ನಡೆಯಲಿದ್ದು, ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ಮತಕ್ಷೇತ್ರಗಳಲ್ಲಿ ಒಟ್ಟು 29 ಮತಗಟ್ಟೆ...

ಪ್ರಮುಖ ಸುದ್ದಿ

ದಾವಣಗೆರೆ (ಅ.21) : ಜಿಲ್ಲೆಯಲ್ಲಿ ಅ.20 ರಂದು 36.0 ಮಿ.ಮೀ ಸರಾಸರಿ ಉತ್ತಮ ಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 23.55 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ...

ಪ್ರಮುಖ ಸುದ್ದಿ

ದಾವಣಗೆರೆ (ಅ.19) : 66/11 ಕೆ.ವಿ. ವಿ.ವಿ. ಕೇಂದ್ರ ದಾವಣಗೆರೆಯಿಂದ ಹೊರಡುವ ಮೌನೇಶ್ವರ, ಜಯನಗರ, ಇ.ಎಸ್.ಐ ಮತ್ತು ಡಿ.ಸಿ.ಎಂ. ಫೀಡರ್‍ಗಳಲ್ಲಿ ಹಾಗೂ 220 ಕೆ.ವಿ. ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ವಾಟರ್ ವಕ್ರ್ಸ್,...

ಪ್ರಮುಖ ಸುದ್ದಿ

ದಾವಣಗೆರೆ (ಅ.16) : ಶುಕ್ರವಾರ ನಗರದ ತಹಶೀಲ್ದಾರ್ ಕಚೇರಿ ಆವರಣ, ಎ.ಪಿ.ಎಂ.ಸಿ ಈರುಳ್ಳಿ ಮಾರ್ಕೆಟ್ ಪಿಸಾಳೆ ಕಾಂಪೌಡ್ ಫೈರ್ ಸ್ಟೇಷನ್ ಹಿಂಭಾಗ, ಆರ್.ಎಂ.ಸಿ ರಸ್ತೆ, ಪಿ.ಬಿ.ರಸ್ತೆ ಹಾಗೂ ವಿನೋಬನಗರದಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು...

ಪ್ರಮುಖ ಸುದ್ದಿ

ದಾವಣಗೆರೆ (ಅ.16) : 220 ಕೆ.ವಿ. ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಿಂದ ಹೊರಡುವ 11ಕೆ.ವಿ. ಸರಸ್ವತಿ ಫೀಡರ್‍ನಲ್ಲಿ ಬೆ.ವಿ.ಕಂ. ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.17 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05...

ಪ್ರಮುಖ ಸುದ್ದಿ

ದಾವಣಗೆರೆ (ಅ.16): ಜಿಲ್ಲೆಯಲ್ಲಿ ಅ.15 ರಂದು 1.0 ಮಿ.ಮೀ ಸರಾಸರಿ ಮಳೆಯಾಗಿದ್ದು, 3.75 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 1.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ...

ಪ್ರಮುಖ ಸುದ್ದಿ

ದಾವಣಗೆರೆ (ಅ.16) : ಪ್ರತಿಯೊಬ್ಬ ನಾಗರೀಕರು ಸ್ವಯಂ ಪ್ರೇರಣೆಯಿಂದ ಕೋವಿಡ್-19 ಗಂಟಲು ಮಾದರಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಅತೀ ಬೇಗ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಪಡೆದುಕೊಳ್ಳುವುದರಿಂದ ಮುಂದಾಗುವ ಗಂಡಾಂತರವನ್ನು ತಡೆಗಟ್ಟಬಹುದು ಎಂದು ದಾವಣಗೆರೆ ತಾಲ್ಲೂಕು...

ಪ್ರಮುಖ ಸುದ್ದಿ

ದಾವಣಗೆರೆ (ಅ.14) : 66 ಕೆ.ವಿ. ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಶನೇಶ್ವರ, ಎನ್‍ಜೆ ವೈ, ಬಾತಿ, ಸತ್ಯನಾರಾಯಣ ಮತ್ತು ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಬಸವೇಶ್ವರ ಹಾಗೂ 220...