Connect with us

Hi, what are you looking for?

ಪ್ರಮುಖ ಸುದ್ದಿ

ಉದ್ಯೋಗ ವಾರ್ತೆ : ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ, (ಅಕ್ಟೋಬರ್ 23) : ಸಿಬ್ಬಂದಿ ನೇಮಕಾತಿ ಅಯೋಗದವರು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಕ್ಯಾಂಟಿಟಿ ಸರ್ವೆಯಿಂಗ್ ಕಾಂಟ್ರಕ್ಟ್) ಹುದ್ದೆಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.

ಅಭ್ಯರ್ಥಿಯು https://ssc.nic.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 2021ರ ಮಾರ್ಚ್ 22 ರಿಂದ 25 ರವರೆಗೆ ಪರೀಕ್ಷೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಸಿಬ್ಬಂದಿ ನೇಮಕಾತಿ ಅಯೋಗದ  ವೆಬ್‍ಸೈಟ್ https://ssc.nic.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು. ಸಿಬ್ಬಂದಿ ನೇಮಕಾತಿ ಅಯೋಗದ ದೂರವಾಣಿ ಸಂಖ್ಯೆ 080-25502520, 9483862020 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಿತ್ರದುರ್ಗ ದೂರವಾಣಿ ಸಂಖ್ಯೆ 08194-230485, 9945587060, 8105619020 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್24):ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 64 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,399 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ, (ನ.24) : ಕೆಲ ದಿನಗಳಿಂದ ತಾಲೂಕಿನ ಸಿರಿಗೆರೆಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಮಂಗಳವಾರ ಬೋನಿಗೆ ಬಿದ್ದಿದೆ. ಸಿರಿಗೆರೆ ಸಮೀಪದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಗ್ರಾಮಸ್ಥರು...

ಪ್ರಮುಖ ಸುದ್ದಿ

ಚಳ್ಳಕೆರೆ :ಮಾನಸಿಕ ಅಸ್ವಸ್ಥನನ್ನು ರಕ್ಷಿಸಿದ ಚಳ್ಳಕೆರೆ ಪೊಲೀಸರು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ನೆಹರು ವೃತ್ತದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿರುಗಾಡುತ್ತಿದ್ದ ಜನತಾ ಕಾಲೋನಿಯ ಲೇಟ್ ಹನುಮಂತಪ್ಪ ಅವರ ಮಗನಾದ ಮಾನಸಿಕ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ನವೆಂಬರ್-24,2020 ಸೂರ್ಯೋದಯ: 06:26, ಸೂರ್ಯಸ್ತ: 17:46 ಶಾರ್ವರಿ ನಾಮ ಸಂವತ್ಸರ ಕಾರ್ತಿಕ ಮಾಸ ದಕ್ಷಿಣಾಯಣ ತಿಥಿ: ದಶಮೀ – 26:41+ ವರೆಗೆ ನಕ್ಷತ್ರ: ಪೂರ್ವಾ ಭಾದ್ರ – 15:32 ವರೆಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

error: Content is protected !!