Connect with us

Hi, what are you looking for?

ಪ್ರಮುಖ ಸುದ್ದಿ

ಸರ್ಕಾರಿ ನೌಕರರ ಭವನದಲ್ಲಿ ಉಚಿತ ಕೋವಿಡ್ ಪರೀಕ್ಷೆ : ಸ್ವಯಂ ಪ್ರೇರಣೆಗೆಯಿಂದ ಉಚಿತ ಕೋವಿಡ್ 19 ಪರೀಕ್ಷೆ ಮಾಡಿಸಲು ಕರೆ

ದಾವಣಗೆರೆ (ಅ.16) : ಪ್ರತಿಯೊಬ್ಬ ನಾಗರೀಕರು ಸ್ವಯಂ ಪ್ರೇರಣೆಯಿಂದ ಕೋವಿಡ್-19 ಗಂಟಲು ಮಾದರಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಅತೀ ಬೇಗ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಪಡೆದುಕೊಳ್ಳುವುದರಿಂದ ಮುಂದಾಗುವ ಗಂಡಾಂತರವನ್ನು ತಡೆಗಟ್ಟಬಹುದು ಎಂದು ದಾವಣಗೆರೆ ತಾಲ್ಲೂಕು ವೈದ್ಯಾಧಿಕಾರಿ ಡಾ.ದೇವರಾಜ್ ಪಟಗಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಾವಣಗೆರೆ ಇವರ ಆಶ್ರಯದಲ್ಲಿ ಸರ್ಕಾರಿ ನೌಕರರ ಸಭಾಂಗಣದಲ್ಲಿ ಗುರುವಾರ ಉಚಿತ ಕೋವಿಡ್-19 ಗಂಟಲು ಮಾದರಿ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂಧರ್ಭದಲ್ಲಿ ಅವರು ಮಾತನಾಡಿ ನಾವುಗಳು ಈಗಾಗಲೇ ನಗರದ ವ್ಯಾಪ್ತಿಯಲ್ಲಿ ಬರುವ ನಿಟ್ಟುವಳ್ಳಿ ಇ.ಎಸ್.ಐ ಆಸ್ಪತೆ ಮುಂಭಾಗ, ವಿದ್ಯಾನಗರ ಕೆನರಾ ಬ್ಯಾಂಕ್ ಎದುರು, ಸೂಪರ್ ಮಾರ್ಕೆಟ್ ದಾವಣಗೆರೆ ಒನ್ ಬಳಿ, ಸರ್ಕಾರಿ ನೌಕರರ ಭವನ, ಹಾಗೂ ಇತರೆ ಹಲವಾರು ನಿಗದಿತ ಸ್ಥಳಗಳಲ್ಲಿ ಉಚಿತ ಕೋವಿಡ್ ಪರೀಕ್ಷೆಯನ್ನು ಮಾಡಲಾಗುತ್ತಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಪಾಲಾಕ್ಷಪ್ಪ ಇವರು ಮಾತನಾಡಿ ಕೊರೋನಾ ಪರೀಕ್ಷೆಗೆ ಸ್ವಯಂ ಪ್ರೇರಣೆಯಿಂದ ಪ್ರತಿಯೊಬ್ಬ ನಾಗರೀಕರು ಹಾಗೂ ಸರ್ಕಾರಿ ನೌಕರರು ಬಂದು ಪರೀಕ್ಷೆ ಮಾಡಿಸಿಕೊಳ್ಳುವಂತೆ ಕರೆ ನೀಡಿದರು.

ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್. ಉಮಾಪತಿ, ಮಾತನಾಡಿ, ಸಾಂಕ್ರಾಮಿಕ ರೋಗ ಕೋವಿಡ್-19 ಬಗ್ಗೆ ನಾವುಗಳು ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಸಾರ್ವಜನಿಕರು ಆರೋಗ್ಯಕರವಾದ ಶುದ್ಧವಾದ ಆಹಾರ, ನೀರು, ಗಾಳಿ ಸೇವಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸಬೇಕು.

ಕೋರೋನಾ ಸಾಂಕ್ರಾಮಿಕ ರೋಗದಿಂದ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗಿರುವುದರಿಂದ ತಾವುಗಳೆಲ್ಲರೂ ಸಹಕರಿಸಬೇಕು. ಕೋವಿಡ್ ಪೀಡಿತರನ್ನು ಪ್ರತ್ಯೇಕಿಸಿ ಅವಮಾನಿಸಬಾರದು. ಆಗಾಗ್ಗೆ ಸಾಬೂನಿನಿಂದ ಕೈ ಮತ್ತು ಕಾಲುಗಳನ್ನು ತೊಳೆಯುವುದರಿಂದ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ವಿಶ್ವ ಕೈತೊಳೆಯುವ ದಿನಾಚರಣೆ ಪ್ರಯುಕ್ತ ಸಮರ್ಪಕವಾಗಿ ಕೈತೊಳೆಯುವ ಕುರಿತು ಪ್ರಾತ್ಯಕ್ಷಿಕೆ ಮೂಲಕ ತೋರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಡಾ.ಉಮೇಶ್, ಕಲ್ಲೇಶಪ್ಪ, ಶಿವಣ್ಣ, ಹೆಚ್.ಉಮಾಪತಿ, ಹಾಗೂ ಆಶಾಬಾನುಪ್ರಕಾಶ್, ವೆಂಕಟಾಚಲ ಕುಮಾರ, ಆನಂದ್ ಮೂರ್ತಿ .ಪು.ಆ.ಸ ಅವಿನಾಶ್ ಹಾಗೂ ಆರೋಗ್ಯ ಸಿಬ್ಬಂದಿಯವರು ಹಾಜರಾಗಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಮನೋಹರ ದರ್ಶನ ಹೆಚ್.ಡಿ(40) ಇಂದು(ಶನಿವಾರ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಅಕ್ಕ, ಅಣ್ಣ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ....

ಪ್ರಮುಖ ಸುದ್ದಿ

ದಾವಣಗೆರೆ (ಆ.27) : ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನವು ಅ.28 ರಂದು ನಡೆಯಲಿದ್ದು, ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ಮತಕ್ಷೇತ್ರಗಳಲ್ಲಿ ಒಟ್ಟು 29 ಮತಗಟ್ಟೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ನಾನು ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಹೊಂದಲು ಹಾಗೂ ಹೋರಾಟ ಮಾಡಲು ಮುರುಘಾಮಠ ನನಗೆ ಸಾಕಷ್ಟು ಪ್ರೇರಣೆ ನೀಡಿದೆ ಎಂದು ನಟ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು. ನಗರದ ಮುರುಘಾಮಠದ ಅನುಭವ...

ಪ್ರಮುಖ ಸುದ್ದಿ

ಚಿತ್ರದುರ್ಗ: ನಾಡಿನಲ್ಲಿ ಬಸವತತ್ತ್ವವನ್ನು ಪ್ರಚಾರ ಮಾಡುತ್ತಿರುವ ಎಲ್ಲಾ ಬಸವಾದಿ ಶರಣರಿಗೆ ಮುರುಘಾ ಶರಣರು ತಾಯಿ ಸ್ವರೂಪದವರಾಗಿದ್ದಾರೆ ಎಂದು ಮುರುಘಾಶ್ರೀ ಪ್ರಶಸ್ತಿ ಪುರಸ್ಕøತರಾದ ಹುಲಸೂರ ಶ್ರೀಗುರುಬಸವೇಶ್ವರ ಸಂಸ್ಥಾನಮಠದ ಶಿವಾನಂದ ಮಹಾಸ್ವಾಮಿ ಹೇಳಿದರು. ನಗರದ ಮುರುಘಾಮಠದ...

ಪ್ರಮುಖ ಸುದ್ದಿ

ಚಿತ್ರದುರ್ಗ: ತಾನು ಎಷ್ಟೋ ಪ್ರಶಸ್ತಿಗಳನ್ನು ನಿರಾಕರಿದ್ದರೂ ಮುರುಘಾಶ್ರೀ ಪ್ರಶಸ್ತಿ ಸ್ವೀಕರಿಸಿರುವುದು ನನ್ನ ಯೋಗ್ಯತೆಗೆ ಕೊಟ್ಟ ಪ್ರಶಸ್ತಿ ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ ಹೇಳಿದರು. ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುತ್ತಿರುವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಶರಣ ಸಂಸ್ಕೃತಿ ಉತ್ಸವ-2020ರ ಅಂಗವಾಗಿ ಆಯೋಜಿಸಲಾಗಿದ್ದ ಜೋಡೆತ್ತು ಹಾಗೂ ಸಾಕು ಪ್ರಾಣಿಗಳ ಪ್ರದರ್ಶನಕ್ಕೆ ಡಾ.ಶಿವಮೂರ್ತಿ ಮುರುಘಾ ಶರಣರು ಹಾಗೂ ಕೃಷಿ ಸಚಿವ ಶ್ರೀ.ಬಿ.ಸಿ.ಪಾಟೀಲ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀಸಿದ್ಧರಾಮೇಶ್ವರ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಗದ್ಗುರು ಮುರುಘಾ ರಾಜೇಂದ್ರ ಬೃಹನ್ಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಅನುಭವ ಮಂಟಪದ ಆವರಣದಲ್ಲಿ ಗಿರಿಜಮ್ಮ ಡಿ.ಎಂ.ರುದ್ರಯ್ಯ ಅವರು ಶನಿವಾರ ಬಸವತತ್ತ್ವ ಧ್ವಜಾರೋಹಣ ನೆರವೇರಿಸಿದರು. ತಂಗಡಗಿಯ ಶ್ರೀಅಪ್ಪಣ್ಣದೇವರ ಗುರುಪೀಠ...

ಪ್ರಮುಖ ಸುದ್ದಿ

ಚಿತ್ರದುರ್ಗ: ಸಮಾಜವನ್ನು ನಾವು ಮೌಢ್ಯಮುಕ್ತ, ಶೋಷಣೆ ಮುಕ್ತ, ಹಸಿವು ಮುಕ್ತ ಹಾಗೂ ಸಾಲ ಮುಕ್ತ ಸಮಾಜವನ್ನಾಗಿ ಮಾಡಬೇಕು ಎಂದು ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುತ್ತಿರುವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಮಾನವ ಬದುಕಿನಲ್ಲಿ ಸಹಕಾರಿಯಾಗುವಂತಹ ಎಲ್ಲಾ ಪ್ರಾಣಿಗಳನ್ನು ಸಂರಕ್ಷಿಸಬೇಕು ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಶ್ವಾನ ಪ್ರದರ್ಶನ ಹಾಗೂ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವದ...