Connect with us

Hi, what are you looking for?

ಪ್ರಮುಖ ಸುದ್ದಿ

ಸ್ವ ಉದ್ಯೋಗಕ್ಕಾಗಿ ತರಬೇತಿಗೆ ರುಡ್‍ಸೆಟ್ ನಿಂದ ನೇರ ಸಂದರ್ಶನ

ಚಿತ್ರದುರ್ಗ : ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಗ್ರಾಮೀಣ ಯುವಕ-ಯುವತಿಯರು ಸ್ವ ಉದ್ಯೋಗಕ್ಕಾಗಿ ತರಬೇತಿ ಆಯೋಜಿಸಲಾಗಿದೆ.

30 ದಿನಗಳ ಮಹಿಳೆಯರ ಟೈಲರಿಂಗ್ ತರಬೇತಿ (ನೇರ ಸಂದರ್ಶನ 22.11.2020ರೊಳಗೆ)  45 ದಿನಗಳ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್ – ( ನೇರ ಸಂದರ್ಶನ 30.11.2020)

ಅಭ್ಯರ್ಥಿಗಳ ಅರ್ಹತೆ : 19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. (ಕಂಪ್ಯೂಟರ್ ತರಬೇತಿಗೆ 10+2 ವಿದ್ಯಾಭ್ಯಾಸ ಆಗಿರಬೇಕು)

ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ಈ ತರಬೇತಿಗೆ ಸಂಬಂದಪಟ್ಟ ಕೌಶಲ್ಯ ಕುರಿತು ಪ್ರಾರ್ಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ನಂಬರ್ ನ ಸ್ವವಿಳಾಸದ ಅರ್ಜಿಯೊಂದಿಗೆ ನಿಗಧಿತ ದಿನಾಂಕದೊಳಗಾಗಿ ರುಡ್‍ಸೆಟ್ ಸಂಸ್ಥೆಯಲ್ಲಿ ನೇರಸಂದರ್ಶನಕ್ಕೆ ಭಾಗವಹಿಸಲು ತಿಳಿಸಲಾಗಿದೆ.

ತರಬೇತಿಗೆ ಆಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ನೇರ ಸಂದರ್ಶನ ಮೂಲಕ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ 9964096406, 9019299901, 8548855757, 8095472489 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್24):ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 64 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,399 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ, (ನ.24) : ಕೆಲ ದಿನಗಳಿಂದ ತಾಲೂಕಿನ ಸಿರಿಗೆರೆಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಮಂಗಳವಾರ ಬೋನಿಗೆ ಬಿದ್ದಿದೆ. ಸಿರಿಗೆರೆ ಸಮೀಪದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಗ್ರಾಮಸ್ಥರು...

ಪ್ರಮುಖ ಸುದ್ದಿ

ಚಳ್ಳಕೆರೆ :ಮಾನಸಿಕ ಅಸ್ವಸ್ಥನನ್ನು ರಕ್ಷಿಸಿದ ಚಳ್ಳಕೆರೆ ಪೊಲೀಸರು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ನೆಹರು ವೃತ್ತದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿರುಗಾಡುತ್ತಿದ್ದ ಜನತಾ ಕಾಲೋನಿಯ ಲೇಟ್ ಹನುಮಂತಪ್ಪ ಅವರ ಮಗನಾದ ಮಾನಸಿಕ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ನವೆಂಬರ್-24,2020 ಸೂರ್ಯೋದಯ: 06:26, ಸೂರ್ಯಸ್ತ: 17:46 ಶಾರ್ವರಿ ನಾಮ ಸಂವತ್ಸರ ಕಾರ್ತಿಕ ಮಾಸ ದಕ್ಷಿಣಾಯಣ ತಿಥಿ: ದಶಮೀ – 26:41+ ವರೆಗೆ ನಕ್ಷತ್ರ: ಪೂರ್ವಾ ಭಾದ್ರ – 15:32 ವರೆಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

error: Content is protected !!