Connect with us

Hi, what are you looking for?

ಪ್ರಮುಖ ಸುದ್ದಿ

ಭಾರತದಲ್ಲಿ ಫೆಬ್ರವರಿ 2021ರ ವೇಳೆಗೆ ಕರೋನ ಅಂತ್ಯ

sharana samskruthi ustav 2020_suddione banner 1

ನವದೆಹಲಿ, ಸುದ್ದಿಒನ್ : ಭಾರತದಲ್ಲಿ ಕರೋನಾ ವೈರಸ್ ನಿರ್ಣಾಯಕ ಹಂತವನ್ನು ದಾಟಿದೆ ಮತ್ತು ಮುಂದಿನ ವರ್ಷ ಫೆಬ್ರವರಿ ವೇಳೆಗೆ ಸಾಂಕ್ರಾಮಿಕ ರೋಗವು ಕೊನೆಗೊಳ್ಳಲಿದೆ ಎಂದು ಸರ್ಕಾರ ನೇಮಿಸಿದ ಸಮಿತಿ ಸ್ಪಷ್ಟಪಡಿಸಿದೆ.

ಕೋವಿಡ್ -19 ನಿಯಂತ್ರಣಕ್ಕಾಗಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಚಾಚುತಪ್ಪದೇ ಪಾಲಿಸುವಂತೆ ಸಮಿತಿ ಸದಸ್ಯರು ಮನವಿ ಮಾಡಿದರು.

ಫೆಬ್ರವರಿ 2021ರ ವೇಳೆಗೆ ದೇಶಾದ್ಯಂತ ಒಂದು ಕೋಟಿ ಐದು ಲಕ್ಷ ಜನರು ವೈರಸ್ ಪೀಡಿತರಾಗುತ್ತಾರೆ ಎಂದು ಸಮಿತಿ ಅಂದಾಜಿಸಿದೆ. ಭಾರತದಲ್ಲಿ ಪ್ರಸ್ತುತ ಒಟ್ಟು 75 ಲಕ್ಷ ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಈ ಚಳಿಗಾಲದಲ್ಲಿ ಭಾರತದಲ್ಲಿ ಎರಡನೇ ಹಂತದ ಕರೋನಾ ವೈರಸ್ ಉಲ್ಬಣಗೊಳ್ಳುವ ಸಾಧ್ಯತೆ ಇಲ್ಲ ಎಂದು ನೀತಿ ಆಯೋಗದ ಸದಸ್ಯ ವಿ.ಕೆ. ಪಾಲ್ ತಿಳಿಸಿದ್ದಾರೆ.

ಲಸಿಕೆ ಮಾರುಕಟ್ಟೆಯಲ್ಲಿ ಲಭ್ಯವಾದ ನಂತರ ದೇಶದ ಎಲ್ಲಾ ನಾಗರಿಕರಿಗೆ ಲಭ್ಯವಾಗುವಂತೆ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

Advertisement. Scroll to continue reading.

ಭಾರತದಲ್ಲಿ ಒಟ್ಟು 75 ಲಕ್ಷ ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 66 ಲಕ್ಷ ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಸಾಂಕ್ರಾಮಿಕ ರೋಗವು ಈವರೆಗೆ 14 ಲಕ್ಷ ಜನರನ್ನು ಬಲಿ ತೆಗೆದುಕೊಂಡಿದೆ ಎಂದು ತಿಳಿಸಿದರು.

ಶರಣ ಸಂಸ್ಕೃತಿ  ಉತ್ಸವ

Click to comment

Leave a Reply

Your email address will not be published. Required fields are marked *

You May Also Like

ಕ್ರೀಡಾ ಸುದ್ದಿ

ನವದೆಹಲಿ: ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ತಂಡದಿಂದ ಕೈಬಿಟ್ಟಿರುವ ಬಗ್ಗೆ ಹರ್ಭಜನ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯದ ನೆಪದಲ್ಲಿ ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈಬಿಟ್ಟಿರುವ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್27): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 83 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,056ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಜಿಲ್ಲೆಯ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3130 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 805947 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 42 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್26) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 81 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,973ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ನವದೆಹಲಿ: ಈಗಾಗಲೇ ಎರಡು ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮೂರನೇ ಪ್ರಯೋಗವನ್ನು ಮುಂದುವರೆಸುತ್ತಿರುವ ‘ಆಕ್ಸ್‌ಫರ್ಡ್ ಕೋವಿಡ್ ಲಸಿಕೆಯ ಮೊದಲ ಬ್ಯಾಚ್ ಅನ್ನು ಈ ಡಿಸೆಂಬರ್‌ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಕೆಲಸ ಮಾಡುತ್ತಿದ್ದಾರೆ....

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 4439 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 802817 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್25) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 84 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಕ್ರೀಡಾ ಸುದ್ದಿ

ನವದೆಹಲಿ:  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಚೇತರಿಸಿಕೊಂಡು ಇಂದು ಡಿಸ್ಚಾರ್ಜ್ ಆಗಿದ್ದಾರೆ. ಹೃದಯಾಘಾತದಿಂದ ಅವರು ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತು ಅದೇ ರಾತ್ರಿ ವೈದ್ಯರು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದರು. ಅವರ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 4471 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 798378 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...