Connect with us

Hi, what are you looking for?

ಪ್ರಮುಖ ಸುದ್ದಿ

ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದು ನಿಜ : ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು :ಸರ್ಕಾರ ರಚನೆಗೆ ನೆರವಾದವರಿಗೆ ಅನ್ಯಾಯ ಮಾಡಬೇಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ದೆಹಲಿಯಿಂದ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದು ನಿಜ. ಆದರೆ ಯಾವುದೇ ಷರತ್ತು, ಗಡುವು ಕೊಟ್ಟಿಲ್ಲ. ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಿ ಎಂದು ಹೇಳಿದ್ದು ಸಹ ಸತ್ಯ ಎಂದರು.

ಸಿ.ಪಿ.ಯೋಗೇಶ್ವರ್ ಸರ್ಕಾರ ರಚನೆಗೆ ಸಹಕಾರ ಕೊಟ್ಟಿದ್ದಾರೆ. ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡುವಂತೆ ಮಾತಾಡಿದ್ದೇನೆ. ಯೋಗೇಶ್ವರ್ ಪರ ಮಾತಾಡೋದು ನನ್ನ ಧರ್ಮ. ವಿಶ್ವನಾಥ್ ಅವರಿಗೂ ಸಚಿವ ಸ್ಥಾನ ಸಿಗುವ ಆಶಾ ಭಾವನೆ ಇದೆ. ಮಾಡೋದು, ಬಿಡೋದು ವರಿಷ್ಠರಿಗೆ ಬಿಟ್ಟಿದ್ದು. ಸರ್ಕಾರ ರಚನೆಗೆ ತ್ಯಾಗ ಮಾಡಿದವರಿಗೆ ಸಚಿವ ಸ್ಥಾನ ಕೊಡುವಂತೆ ದೆಹಲಿ ವರಿಷ್ಠರಿಗೆ ಮನವಿ ಮಾಡಿದ್ದೇನೆ.

ಸಿಎಂ ಸಹ ದೆಹಲಿಗೆ ಹೋಗಿ ಮಾತುಕತೆ ನಡೆಸಿ ಬಂದಿದ್ದಾರೆ. ತ್ಯಾಗ ಮಾಡಿದ ಎಲ್ಲರಿಗೂ ಸಚಿವ ಸ್ಥಾನ ಸಿಗುವ ಆಶಾ ಭಾವನೆ ಇದೆ ಎಂದು ತಿಳಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: 2017ರಲ್ಲಿ ಗಡಿ ಭಾಗದಲ್ಲಿ ಸೇವೆ ಸಲ್ಲಿಸುವ ಯೋಧರಿಗೆ ನೀಡಲಾಗುವ ಆಹಾರ ಕಳಪೆ ಗುಣಮಟ್ಟದ್ದಾಗಿದೆ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕಾರಣ ಅಮಾನತ್ತಾಗಿದ್ದ ತೇಜ್ ಬಹದ್ದೂರ್ ಅವರ ಅರ್ಜಿಯನ್ನು ಇಂದು...

ಪ್ರಮುಖ ಸುದ್ದಿ

ಲಕ್ನೋ : ಉತ್ತರಪ್ರದೇಶದ ಸರ್ಕಾರ “ಲವ್ ಜಿಹಾದ್” ವಿರುದ್ಧ ಕಾನೂನನ್ನೇ ರೂಪಿಸಲು ಮುಂದಾಗಿದೆ. ಆದರೆ, ಉತ್ತರಪ್ರದೇಶದ ಅಲಹಾಬಾದ್ ಉಚ್ಚ ನ್ಯಾಯಾಲಯ ವಯಸ್ಸಿಗೆ ಬಂದ ಯಾವುದೇ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಬಾಳಲು ಕಾನೂನಿನಲ್ಲಿ ಅವಕಾಶ...

ಪ್ರಮುಖ ಸುದ್ದಿ

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ...

ಪ್ರಮುಖ ಸುದ್ದಿ

ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಹೊಸಪೇಟೆಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಆಹ್ವಾನ ನೀಡಿದ್ದಾರೆ. ಪಕ್ಷಕ್ಕೆ ಬರಲು ಬಯಸುವವರಿಗೆ ಯಾವುದೆ ಷರತ್ತುಗಳಿಲ್ಲ...

ಪ್ರಮುಖ ಸುದ್ದಿ

ನವದೆಹಲಿ :ಜನಪ್ರತಿನಿಧಿಗಳೇ ಕೊಂಚ ಬಿಡುವು ಮಾಡಿಕೊಂಡು ಈ ಸುದ್ದಿ ಓದಿ..ಇದು ನಿಮ್ಮ ಆರೋಗ್ಯದ ವಿಷಯ. ನಿರ್ಲಕ್ಷಿಸಿದರೆ ಅಪಾಯ ಖಚಿತ. ರಾಜಕಾರಣಿಗಳಿಗೆ ನಿತ್ಯ ನೂರಾರೂ ಪತ್ರಗಳು ಬರುತ್ತವೆ. ಇವುಗಳನ್ನು ಒಮ್ಮೆಯಾದರು ನೋಡುತ್ತೀರಾ. ಈ ಪತ್ರಗಳೇ...

ಪ್ರಮುಖ ಸುದ್ದಿ

ಬೆಂಗಳೂರು:ಬಿಜೆಪಿಯ ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ಚುನಾವಣೆ ಘೋಷಣೆಗೂ ಮುನ್ನವೇ ಕಸರತ್ತು ಶುರುವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿಗಳ ಹೆಸರುಗಳು ಕೇಳಿ ಬರುತ್ತಿವೆ. ಬಿಜೆಪಿಯಿಂದ...

ಪ್ರಮುಖ ಸುದ್ದಿ

ಬೆಂಗಳೂರು:ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಗ್ರಾಮ ಸ್ವರಾಜ್ ಯಾತ್ರೆಗೆ ಸಿದ್ಧತೆ ನಡೆಸಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಡಿ.3ರವರೆಗೆ ಯಾತ್ರೆ ನಡೆಯಲಿದೆ. ಮೂರರಿಂದ ನಾಲ್ಕು ವಿಧಾನಸಭೆ ಕ್ಷೇತ್ರಗಳನ್ನು ಜತೆಯಾಗಿ ಸೇರಿಸಿ ಪ್ರತಿ...

ಪ್ರಮುಖ ಸುದ್ದಿ

ನವದೆಹಲಿ : ಮನುಕುಲಕ್ಕೆ ಹೆಮ್ಮಾರಿಯಾಗಿರುವ ಕೊರೊ‌ನಾಗೆ ಲಸಿಕೆ ಸಿಗುವ ದಿನಗಳು ಸನಿಹವಾಗುತ್ತಿವೆ. ಈ ಹೊತ್ತಲ್ಲಿ ಲಸಿಕೆ ವಿತರಣೆಗೆ ಮೋದಿ ಮೆಗಾ ಫ್ಲ್ಯಾನ್ ಹಾಕಿಕೊಂಡಿದ್ದಾರೆ‌ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ...

ಪ್ರಮುಖ ಸುದ್ದಿ

ಬೆಂಗಳೂರು : ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರಮೋದಿಯವರು ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ, ಆ ವ್ಯವಹಾರದಲ್ಲಿ...

error: Content is protected !!