Connect with us

Hi, what are you looking for?

ಕ್ರೀಡಾ ಸುದ್ದಿ

ಕೋವಿಡ್‍ಗೆ ಮ್ಯೂಟ್ ಆಗುತ್ತಾ ಪಟಾಕಿ ಸೌಂಡ್ ?

ಬೆಂಗಳೂರು: ಕೋವಿಡ್ ಕಾರಣಕ್ಕೆ ಈ ಭಾರಿ ರಾಜ್ಯದಲ್ಲಿ ಪಟಾಕಿ ನಿಷೇಧವಾಗುವ ಮುನ್ಸೂಚನೆ ದಟ್ಟವಾಗುತ್ತಿದೆ. ಈ ಬಗ್ಗೆ ಖುದ್ದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸುಳಿವು ನೀಡಿದ್ದಾರೆ.

ಪಟಾಕಿ ಸಿಡಿಸುವುದರಿಂದ ಕೋವಿಡ್ ಸೋಂಕಿತರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸೋಂಕು ನೇರವಾಗಿ ಶ್ವಾಸಕೋಶದ ಮೇಲೆ ದಾಳಿ ಮಾಡುತ್ತಿರುವ ಕಾರಣ ಪಟಾಕಿ ಹೊಡೆದರೆ ವಾಯುಮಾಲಿನ್ಯ ಅಧಿಕಗೊಂಡು ಉಸಿರಾಟ ಸಮಸ್ಯೆ ಆಗುತ್ತದೆ. ಇದರಿಂದ ಸೋಂಕಿತರ ಪ್ರಾಣಕ್ಕೆ ಪಟಾಕಿ ಕಂಟಕ ಆಗುವುದರಲ್ಲಿ ಅನುಮಾನವಿಲ್ಲ. ಆದ್ದರಿಂದ ಸಂಪ್ರದಾಯದಂತೆ ದೀಪ ಬೆಳಗಿ ಹಬ್ಬ ಆಚರಿಸಿ ಎಂದು ತಜ್ಞರು ತಿಳಿಸಿದ್ದಾರೆ.

ಈ ವಿಚಾರವಾಗಿ ಆರೋಗ್ಯ ಸಚಿವರ ಜೊತೆಗಿನ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಲಹಾ ಸಮಿತಿ ಸಲಹೆ ಮೇರೆಗೆ ಆರೋಗ್ಯ ಇಲಾಖೆಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

ಪ್ರಮುಖ ಸುದ್ದಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ...

ಪ್ರಮುಖ ಸುದ್ದಿ

ಬೆಂಗಳೂರು : ಕರೊನಾ ಲಾಕ್‍ಡೌನ್ ನಂತರ ಕನ್ನಡ ಪ್ರೇಕ್ಷಕರ ಮೇಲೆ ನಂಬಿಕೆಯಿಂದ ಬಿಡುಗಡೆಯಾದ ‘ಆಕ್ಟ್-1978’ ಚಿತ್ರವು ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಚಿತ್ರಗಳ ರೀಲಿಸ್‍ಗೂ ಮುನ್ನ ‘ಆಕ್ಟ್-1978’ ತೆರೆ...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಡಿಸೆಂಬರ್‍ವರೆಗೂ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಸಿಎಂ ಹೇಳಿದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶೀಘ್ರವೇ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ...

ಪ್ರಮುಖ ಸುದ್ದಿ

ಬೆಂಗಳೂರು: ಇಂದು ಶಾಲೆಗಳನ್ನು ಪ್ರಾರಂಭ ಮಾಡುವ ವಿಚಾರಕ್ಕೆ ಅಭಿಪ್ರಾಯ ಪಡೆಯಲು ಸಭೆ ಕರೆದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ...

ಪ್ರಮುಖ ಸುದ್ದಿ

ಬೆಂಗಳೂರು :ತಜ್ಞರ ಅಭಿಪ್ರಾಯದಂತೆ ಡಿಸೆಂಬರ್‌ವರೆಗೆ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಶಾಲಾ-ಕಾಲೇಜು ಪ್ರಾರಂಭ ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆ...

ಪ್ರಮುಖ ಸುದ್ದಿ

ಬೆಂಗಳೂರು : ಸಂಕಷ್ಟದಲ್ಲಿರುವ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದ್ದಾರೆ. ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ಸಿಐಟಿಯು ಬಹಿರಂಗ ಅಧಿವೇಶನದಲ್ಲಿ...

ಪ್ರಮುಖ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದರೂ ಸಹ ಶಾಲೆ ಪ್ರಾರಂಭಿಸಲು ಡಿಸೆಂಬರ್ ಸಹ ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು...

ಪ್ರಮುಖ ಸುದ್ದಿ

ಜೋಹಾನ್ಸಬರ್ಗ್ :ಯಾರು ಮುಖ್ಯರಲ್ಲ…ಯಾರು ಅಮುಖ್ಯರಲ್ಲ ಎಂಬಂತೆ ಕೊರೊನಾ ಮಹಾಮಾರಿ ಬಲಿ ತೆಗೆದುಕೊಳ್ಳುತ್ತಲೇ ಇದೆ. ಈ ಸಾವಿನ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ. ಸೌಥ್ ಆಫ್ರಿಕಾದಲ್ಲಿ ನೆಲೆಸಿರುವ ಸತೀಶ್...

error: Content is protected !!